BIG NEWS: SSLC ಪರೀಕ್ಷೆ-1ರ ಕರಡು ‘ಪ್ರವೇಶ ಪತ್ರ’ದ ಬಗ್ಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ
ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಕರಡು ಪ್ರವೇಶ ಪತ್ರದ ತಿದ್ದುಪಡಿ ಕುರಿತಂದೆ ಶಾಲಾ ಮುಖ್ಯೋಪಾಧ್ಯಾಯರಿಗೆ ಮಹತ್ವದ ಮಾಹಿತಿಯನ್ನು ನೀಡಿದೆ. ಈ ಸಂಬಂಧ ಮಾಹಿತಿ ಬಿಡುಗಡೆ ಮಾಡಿರುವಂತ ಶಾಲಾ ಶಿಕ್ಷಣ ಇಲಾಖೆಯು, ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಮಾನ್ಯತೆ ಪಡೆದಿರುವ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಮುಖ್ಯಸ್ಥರು ತಮ್ಮ ಶಾಲೆಯ 2025ರ ಎಸ್.ಎಸ್.ಎಲ್.ಸಿ. ಪರೀಕ್ಷೆ-1ನ್ನು ತೆಗೆದುಕೊಂಡಿರುವ ವಿದ್ಯಾರ್ಥಿಗಳ (ಶಾಲಾ ಅಭ್ಯರ್ಥಿ, ಖಾಸಗಿ ಅಭ್ಯರ್ಥಿ, ಪುನರಾವರ್ತಿತ ಅಭ್ಯರ್ಥಿಗಳು) ಕರಡು ಪ್ರವೇಶ ಪತ್ರಗಳನ್ನು … Continue reading BIG NEWS: SSLC ಪರೀಕ್ಷೆ-1ರ ಕರಡು ‘ಪ್ರವೇಶ ಪತ್ರ’ದ ಬಗ್ಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ
Copy and paste this URL into your WordPress site to embed
Copy and paste this code into your site to embed