Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆ ಘೋಷಣೆ: ಜೂನ್ 18ರಂದು ಮತದಾನ : ವೇಳಾಪಟ್ಟಿ ಪ್ರಕಟ

ಹವಾಮಾನ ಬದಲಾದಾಗ ತಲೆನೋವು ಬರೋದು ಯಾಕೆ? ಇಲ್ಲಿದೆ ವೈಜ್ಞಾನಿಕ ಕಾರಣ!

BREAKING: ಇಸ್ರೇಲ್-ಲೆಬನಾನ್ ಸಂಘರ್ಷ ತೀವ್ರ: ಮಧ್ಯವರ್ತಿಗಳ ಮೂಲಕ ನಡೆಯುತ್ತಿದ್ದ ಅಮೆರಿಕ-ಇರಾನ್ ಮಾತುಕತೆ ಸ್ಥಗಿತ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಆಹಾರ ಇಲಾಖೆಯಿಂದ ಮಹತ್ವದ ಮಾಹಿತಿ: ಈ ಕೂಡಲೇ ಈ ಕೆಲಸ ಮಾಡಿ, ಇಲ್ಲವಾದಲ್ಲಿ ರದ್ದಾಗುತ್ತೆ ನಿಮ್ಮ ‘ರೇಷನ್ ಕಾರ್ಡ್’
KARNATAKA

ಆಹಾರ ಇಲಾಖೆಯಿಂದ ಮಹತ್ವದ ಮಾಹಿತಿ: ಈ ಕೂಡಲೇ ಈ ಕೆಲಸ ಮಾಡಿ, ಇಲ್ಲವಾದಲ್ಲಿ ರದ್ದಾಗುತ್ತೆ ನಿಮ್ಮ ‘ರೇಷನ್ ಕಾರ್ಡ್’

By ಅವಿನಾಶ್‌ ಆರ್‌ ಭೀಮಸಂದ್ರ

ಬೆಂಗಳೂರು: 6 ತಿಂಗಳಿಂದ ರೇಷನ್‌ ಪಡೆಯದ ರೇಷನ್‌ ಕಾರ್ಡ್‌ಗಳ ಅಮಾನತಿಗೆ ರಾಜ್ಯ ಆಹಾರ ಇಲಾಖೆ ಮುಂದಾಗಲಿದೆ ಎನ್ನಲಾಗಿದೆ.

ಆರು ತಿಂಗಳಿಂದ ಒಟ್ಟು 3.26 ಲಕ್ಷ ಕುಟುಂಬಗಳು ಪಡಿತರವನ್ನೇ ಪಡೆದಿಲ್ಲ. ಈ ಹಿನ್ನೆಲೆ ಪಡಿತರ ಪಡೆಯದ ರೇಷನ್‌ ಕಾರ್ಡ್ಗಳ ಡೇಟಾ ಸಂಗ್ರಹಿಸಿ ಅವುಗಳ ಅಮಾನತ್ತು ಮಾಡುವುದಕ್ಕೆ ಕೂಡ ಮುಂದಾಗಿದೆ ಎನ್ನಲಾಗಿದೆ. ಈ ಬಿಪಿಎಲ್‌, ಅಂತ್ಯೋದಯ ಹಾಗೂ ಪಿಎಚ್‌ಎಚ್‌ ಕಾರ್ಡ್‌ಗಳಿಂದ ರೇಷನ್‌ ಪಡೆಯದೇ ಆರು ತಿಂಗಳಾಗಿದ್ದರೆ ಅಂತಹ ರೇಷನ್‌ ಕಾರ್ಡ್‌ಗಳನ್ನು ಅಮಾನತು ಮಾಡಬಹುದು ಎನ್ನಲಾಗಿದೆ.

ಇನ್ನೂ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಸೆಪ್ಟೆಂಬರ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ 21 ಕೆ.ಜಿ ಅಕ್ಕಿ ಮತ್ತು ರಾಗಿ 14 ಕೆ.ಜಿ ಪ್ರತಿ ಕಾರ್ಡ್‍ಗೆ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ 3 ಕೆ.ಜಿ ಅಕ್ಕಿ ಮತ್ತು ಪ್ರತಿ ಸದಸ್ಯರಿಗೆ 2 ಕೆ.ಜಿ ರಾಗಿ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪ್ರತಿ ಕೆ.ಜಿ ಗೆ ರೂ.15 ರಂತೆ ಒಪ್ಪಿಗೆ ನೀಡಿದ ಎ.ಪಿ.ಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5 ಕೆ.ಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು.ಇನ್ನೂ ರಾಷ್ಟ್ರೀಯ ಆಹಾರ ಸುರಕ್ಷತೆ ಕಾಯ್ದೆ (ಎನ್​ಎಫ್​ಎಸ್​ಎ) ಹಾಗೂ ಸುಪ್ರೀಂ ಕೋರ್ಟ್ ಆದೇಶದನ್ವಯ ಪಡಿತರ ಕಾರ್ಡ್​ನ ಪ್ರತಿಯೊಬ್ಬರು ಇಕೆವೈಸಿ ಮಾಡಿಸಿಕೊಳ್ಳಬೇಕೆಂಬ ನಿಯಮವಿದೆ. ಎಲ್ಲ ಕಾರ್ಡ್​ದಾರರು ಇಕೆವೈಸಿ ಮಾಡಿಸಿಕೊಂಡರೆ ನಕಲಿ ಕಾರ್ಡ್ ಪತ್ತೆಯಾಗುವುದಲ್ಲದೆ ಪಡಿತರ ಸೋರಿಕೆ ತಡಗಟ್ಟಬಹುದು ಎನ್ನಲಾಗಿದೆ.

Important information from food department: Do this immediately otherwise your 'ration card' will be cancelled ಆಹಾರ ಇಲಾಖೆಯಿಂದ ಮಹತ್ವದ ಮಾಹಿತಿ: ಈ ಕೂಡಲೇ ಈ ಕೆಲಸ ಮಾಡಿ ಇಲ್ಲವಾದಲ್ಲಿ ರದ್ದಾಗುತ್ತೆ ನಿಮ್ಮ ‘ರೇಷನ್ ಕಾರ್ಡ್’
Share. Facebook Twitter LinkedIn WhatsApp Email

Related Posts

ಇಂದಿನಿಂದ ಕರ್ನಾಟಕದ 4 ರಾಜ್ಯಸಭಾ, 7 ವಿಧಾನ ಪರಿಷತ್ ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

1 Min Read

BIG NEWS: ವೈರಲ್‌ ಆಗಿರೋದು AI ಆಡಿಯೋ, ಯಾವ ತನಿಖೆ ಬೇಕಾದ್ರೂ ಆಗಲಿ: ಜಮೀರ್‌ ಅಹಮದ್ ಸವಾಲ್

2 Mins Read

ಸಚಿವ ಸ್ಥಾನಕ್ಕಾಗಿ ನಾನು ದೆಹಲಿಗೆ ಹೋಗಲ್ಲ: ಸ್ಪೀಕರ್ ಯು.ಟಿ.ಖಾದರ್

1 Min Read
Recent News

ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆ ಘೋಷಣೆ: ಜೂನ್ 18ರಂದು ಮತದಾನ : ವೇಳಾಪಟ್ಟಿ ಪ್ರಕಟ

ಹವಾಮಾನ ಬದಲಾದಾಗ ತಲೆನೋವು ಬರೋದು ಯಾಕೆ? ಇಲ್ಲಿದೆ ವೈಜ್ಞಾನಿಕ ಕಾರಣ!

BREAKING: ಇಸ್ರೇಲ್-ಲೆಬನಾನ್ ಸಂಘರ್ಷ ತೀವ್ರ: ಮಧ್ಯವರ್ತಿಗಳ ಮೂಲಕ ನಡೆಯುತ್ತಿದ್ದ ಅಮೆರಿಕ-ಇರಾನ್ ಮಾತುಕತೆ ಸ್ಥಗಿತ!

‘ಕೈ ಅಥವಾ ಕಾಲು ಕತ್ತರಿಸಿದರೆ ಮಾತ್ರ ಜನರು ಕಾನೂನಿಗೆ ಹೆದರುತ್ತಾರೆ’: ಅತ್ಯಾಚಾರ ಆರೋಪಿಯ ಜಾಮೀನು ತಿರಸ್ಕರಿಸಿದ ಕರ್ನಾಟಕ ಹೈಕೋರ್ಟ್!

State News
KARNATAKA

ಇಂದಿನಿಂದ ಕರ್ನಾಟಕದ 4 ರಾಜ್ಯಸಭಾ, 7 ವಿಧಾನ ಪರಿಷತ್ ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಮತ್ತೊಂದು ಸುತ್ತಿನ ಚುನಾವಣಾ ಹಬ್ಬಕ್ಕೆ ವೇದಿಕೆ ಸಿದ್ಧವಾಗಿದೆ. ರಾಜ್ಯದ 4 ರಾಜ್ಯಸಭಾ ಕ್ಷೇತ್ರಗಳು ಹಾಗೂ ವಿಧಾನಸಭಾ…

BIG NEWS: ವೈರಲ್‌ ಆಗಿರೋದು AI ಆಡಿಯೋ, ಯಾವ ತನಿಖೆ ಬೇಕಾದ್ರೂ ಆಗಲಿ: ಜಮೀರ್‌ ಅಹಮದ್ ಸವಾಲ್

ಸಚಿವ ಸ್ಥಾನಕ್ಕಾಗಿ ನಾನು ದೆಹಲಿಗೆ ಹೋಗಲ್ಲ: ಸ್ಪೀಕರ್ ಯು.ಟಿ.ಖಾದರ್

ALERT : ಚಿಕನ್ ಪ್ರಿಯರೇ ಎಚ್ಚರ : ಕೋಳಿಯ ಈ ಅಂಗಗಳನ್ನು ತಿನ್ನುವುದು ಆರೋಗ್ಯಕ್ಕೆ ಮಾರಕ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.