‘KSET-2025ರ ಪರೀಕ್ಷೆ’ಗೆ ಅರ್ಜಿ ಸಲ್ಲಿಸಿದ್ದವರಿಗೆ ‘ಕೆಇಎ’ಯಿಂದ ಮಹತ್ವದ ಮಾಹಿತಿ

ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2025 (ಕೆಸೆಟ್ 25)ಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ವಿವರಗಳನ್ನು ತಿದ್ದುಪಡಿ ಮಾಡಲು ಅ.6ರವರೆಗೆ (ಸಂಜೆ 5.30) ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ ಕಲ್ಪಿಸಿದೆ. ಮೊಬೈಲ್ ದೂರವಾಣಿ ಸಂಖ್ಯೆ ಹೊರತುಪಡಿಸಿ, ಆನ್ ಲೈನ್ ಅರ್ಜಿಯಲ್ಲಿನ ಎಲ್ಲ ವಿವರಗಳ ತಿದ್ದುಪಡಿಗೂ ಅವಕಾಶ ನೀಡಲಾಗಿದೆ. ಒಂದು ವೇಳೆ ದೂರವಾಣಿ ಸಂಖ್ಯೆ ಬದಲಿಸಿಕೊಳ್ಳಬೇಕೆನ್ನುವವರು ಖುದ್ದು ಕೆಇಎಗೆ ಬಂದು ಅರ್ಜಿ ಕೊಡಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ಎಚ್.ಪ್ರಸನ್ನ ಶುಕ್ರವಾರ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ. ಒಮ್ಮೆ ತಿದ್ದುಪಡಿ‌ … Continue reading ‘KSET-2025ರ ಪರೀಕ್ಷೆ’ಗೆ ಅರ್ಜಿ ಸಲ್ಲಿಸಿದ್ದವರಿಗೆ ‘ಕೆಇಎ’ಯಿಂದ ಮಹತ್ವದ ಮಾಹಿತಿ