Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಲ್ಲಿ ಹಲವು RTO ಕಚೇರಿ ಸ್ಪೋಟಿಸುವುದಾಗಿ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ | Bomb Threat

BREAKING: ಬೆಂಗಳೂರಿನ RTO ಕಚೇರಿಗಳನ್ನು ಸ್ಪೋಟಿಸುವುದಾಗಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

BIG NEWS : ವಚನಾನಂದ ಸ್ವಾಮಿಜಿ ವಿರುದ್ಧ ಪೋಕ್ಸೋ ಕೇಸ್ : ನಿರೀಕ್ಷಣಾ ಜಾಮೀನು ಕೊಟ್ಟಿದ್ದು, ಆಘಾತಕಾರಿ ಎಂದ ಹೈಕೋರ್ಟ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ʻKPSCʼ ಯಿಂದ ಮಹತ್ವದ ಮಾಹಿತಿ : ʻಇಲಾಖಾ ಪರೀಕ್ಷೆʼಗೆ ದಿನಾಂಕ ಪ್ರಕಟ
KARNATAKA

ʻKPSCʼ ಯಿಂದ ಮಹತ್ವದ ಮಾಹಿತಿ : ʻಇಲಾಖಾ ಪರೀಕ್ಷೆʼಗೆ ದಿನಾಂಕ ಪ್ರಕಟ

By kannadanewsnow57

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು 2024ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ವಿವಿಧ ದಿನಾಂಕಗಳಂದು ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಿದೆ.

ಕರ್ನಾಟಕ ಲೋಕಸೇವಾ ಆಯೋಗವು 2024ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ಈ ಕೆಳಕಂಡ ದಿನಾಂಕಗಳಂದು ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಿದೆ.

1. ದಿನಾಂಕ:07-06-2024 ರಿಂದ 09-06-2024 ರವೆರೆಗೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ.

2. 2:11-06-2024 005 14-06-2024 2 19-06-2024 005 23-06-2024 ರವರೆಗೆ ಬೆಂಗಳೂರು, ಮೈಸೂರು, ಬೆಳಗಾವಿ, ಕಲಬುರಗಿ ಮತ್ತು ಶಿವಮೊಗ್ಗ ಕೇಂದ್ರಗಳಲ್ಲಿ ನಡೆಸಲಾಗುತ್ತದೆ.

3 ದಿನಾಂಕ:24-06-2024 ರಿಂದ 29-06-2024 ರವೆರೆಗೆ ಬೆಂಗಳೂರಿನಲ್ಲಿ ಮಾತ್ರ ನಡೆಸಲಾಗುತ್ತದೆ.

ಸದರಿ ಪರೀಕ್ಷೆಗಳಿಗೆ ಈಗಾಗಲೇ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು http://kpsc.kar.nic.in” 2 Home Page ដ ជ “Dept exam 2024 First session Admission Ticket” ಸಂಖ್ಯೆ ಅಥವಾ ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಪ್ರವೇಶ ಪತ್ರವನ್ನು ದಿನಾಂಕ: 30-05-2024 ರಿಂದ “ಡೌನ್ಲೋಡ್” ಮಾಡಿಕೊಳ್ಳಬಹುದೆಂದು ಸೂಚಿಸಿದೆ.

Important Information from KPSC: Date for Departmental Examination Announced ʻKPSCʼ ಯಿಂದ ಮಹತ್ವದ ಮಾಹಿತಿ : ಇಲಾಖಾ ಪರೀಕ್ಷೆಗೆ ದಿನಾಂಕ ಪ್ರಕಟ
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಹಲವು RTO ಕಚೇರಿ ಸ್ಪೋಟಿಸುವುದಾಗಿ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ | Bomb Threat

1 Min Read

BREAKING: ಬೆಂಗಳೂರಿನ RTO ಕಚೇರಿಗಳನ್ನು ಸ್ಪೋಟಿಸುವುದಾಗಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

1 Min Read

BIG NEWS : ವಚನಾನಂದ ಸ್ವಾಮಿಜಿ ವಿರುದ್ಧ ಪೋಕ್ಸೋ ಕೇಸ್ : ನಿರೀಕ್ಷಣಾ ಜಾಮೀನು ಕೊಟ್ಟಿದ್ದು, ಆಘಾತಕಾರಿ ಎಂದ ಹೈಕೋರ್ಟ್

2 Mins Read
Recent News

BREAKING : ಬೆಂಗಳೂರಲ್ಲಿ ಹಲವು RTO ಕಚೇರಿ ಸ್ಪೋಟಿಸುವುದಾಗಿ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ | Bomb Threat

BREAKING: ಬೆಂಗಳೂರಿನ RTO ಕಚೇರಿಗಳನ್ನು ಸ್ಪೋಟಿಸುವುದಾಗಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

BIG NEWS : ವಚನಾನಂದ ಸ್ವಾಮಿಜಿ ವಿರುದ್ಧ ಪೋಕ್ಸೋ ಕೇಸ್ : ನಿರೀಕ್ಷಣಾ ಜಾಮೀನು ಕೊಟ್ಟಿದ್ದು, ಆಘಾತಕಾರಿ ಎಂದ ಹೈಕೋರ್ಟ್

BIG NEWS: ಹಿರಿಯೂರು ಬೈ ಎಲೆಕ್ಷನ್: ಕೈ ಮುಖಂಡನಿಗೆ ‘HDK ಗಾಳ’, ಕಾಂಗ್ರೆಸ್‌ಗೆ ಶಾಕ್ ನೀಡಲು ಜೆಡಿಎಸ್ ‘ಬಿಗ್ ಪ್ಲಾನ್’

State News
KARNATAKA

BREAKING : ಬೆಂಗಳೂರಲ್ಲಿ ಹಲವು RTO ಕಚೇರಿ ಸ್ಪೋಟಿಸುವುದಾಗಿ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ | Bomb Threat

By ಸುರೇಶ್‌ KARNATAKA 1 Min Read

ಬೆಂಗಳೂರು : ಬೆಂಗಳೂರlli ಹಲವು ಆರ್ ಟಿ ಓ ಕಚೇರಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶ ಬಂದಿದೆ ಬೆಂಗಳೂರಿನ ಆರ್…

BREAKING: ಬೆಂಗಳೂರಿನ RTO ಕಚೇರಿಗಳನ್ನು ಸ್ಪೋಟಿಸುವುದಾಗಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

BIG NEWS : ವಚನಾನಂದ ಸ್ವಾಮಿಜಿ ವಿರುದ್ಧ ಪೋಕ್ಸೋ ಕೇಸ್ : ನಿರೀಕ್ಷಣಾ ಜಾಮೀನು ಕೊಟ್ಟಿದ್ದು, ಆಘಾತಕಾರಿ ಎಂದ ಹೈಕೋರ್ಟ್

BIG NEWS: ಹಿರಿಯೂರು ಬೈ ಎಲೆಕ್ಷನ್: ಕೈ ಮುಖಂಡನಿಗೆ ‘HDK ಗಾಳ’, ಕಾಂಗ್ರೆಸ್‌ಗೆ ಶಾಕ್ ನೀಡಲು ಜೆಡಿಎಸ್ ‘ಬಿಗ್ ಪ್ಲಾನ್’

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.