BIG NEWS: SSLC ಪರೀಕ್ಷೆ-1ಕ್ಕೆ ವಿದ್ಯಾರ್ಥಿಗಳ ನೋಂದಣಿ ಬಗ್ಗೆ ‘ಶಾಲಾ ಶಿಕ್ಷಣ ಇಲಾಖೆ’ಯಿಂದ ಮಹತ್ವದ ಮಾಹಿತಿ

ಬೆಂಗಳೂರು; ಮಾರ್ಚ್ 2025ರಲ್ಲಿ ನಡೆಯಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೆ ವಿದ್ಯಾರ್ಥಿಗಳ ನೋಂದಣಿ ಮಾಹಿತಿಗಳನ್ನು ಮಂಡಳಿಯ ಜಾಲತಾಣದ ಶಾಲಾ ಲಾಗಿನ್ ನಲ್ಲಿ ಅಪ್ ಲೋಡ್ ಮಾಡುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿಯನ್ನು ಬಿಡುಗಡೆ ಮಾಡಲಾಗಿದೆ. ಈ ಸಂಬಂಧ ಸುತ್ತೋಲೆ ಹೊರಡಿಸಲಾಗಿದ್ದು,  ದಿನಾಂಕ: 21-09-2023 ರನ್ವಯ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ವತಿಯಿಂದ 2023-24ನೇ ಸಾಲಿನಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಗಳನ್ನು ಪರೀಕ್ಷೆ-1, ಪರೀಕ್ಷೆ-2 ಮತ್ತು ಪರೀಕ್ಷೆ -3 ಎಂಬ ಹೆಸರಿನಲ್ಲಿ ನಡೆಸಲಾಗುತ್ತಿದೆ. ಮಾರ್ಚ್-2025 ರಲ್ಲಿ … Continue reading BIG NEWS: SSLC ಪರೀಕ್ಷೆ-1ಕ್ಕೆ ವಿದ್ಯಾರ್ಥಿಗಳ ನೋಂದಣಿ ಬಗ್ಗೆ ‘ಶಾಲಾ ಶಿಕ್ಷಣ ಇಲಾಖೆ’ಯಿಂದ ಮಹತ್ವದ ಮಾಹಿತಿ