Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ‘ಕ್ರಿಕೆಟ್ ಕೆನಡಾ’ ಮಂಡಳಿಯನ್ನು ಅಮಾನತುಗೊಳಿಸಿದ ಐಸಿಸಿ! | Cricket Canada

ಇಂದಿನಿಂದ ಕರ್ನಾಟಕದ 4 ರಾಜ್ಯಸಭಾ, 7 ವಿಧಾನ ಪರಿಷತ್ ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

BIG NEWS: ವೈರಲ್‌ ಆಗಿರೋದು AI ಆಡಿಯೋ, ಯಾವ ತನಿಖೆ ಬೇಕಾದ್ರೂ ಆಗಲಿ: ಜಮೀರ್‌ ಅಹಮದ್ ಸವಾಲ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 2024-25ನೇ ಸಾಲಿನ ‘ಶಿಕ್ಷಕರ ಸಾಮಾನ್ಯ ವರ್ಗಾವಣೆ’ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ
KARNATAKA

2024-25ನೇ ಸಾಲಿನ ‘ಶಿಕ್ಷಕರ ಸಾಮಾನ್ಯ ವರ್ಗಾವಣೆ’ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: 2024-25ನೇ ಸಾಲಿನ ಶಿಕ್ಷಕರ ಸಾಮಾನ್ಯ ವರ್ಗಾವಣೆ ಸಂಬಂಧ ಪೂರ್ವಭಾವಿ ಚಟುವಟಿಕೆಗಳ ಭಾಗವಾಗಿ ಡಿಸೆಂಬರ್ 2024ರ ಅಂತ್ಯಕ್ಕೆ ಶಿಕ್ಷಕರ ಅಂತಿಮ ವೇಯ್ಟೇಡ್ ಅಂಕಗಳನ್ನು ತಂತ್ರಾಂಶದಲ್ಲಿ ಪ್ರಕಟಿಸಲಾಗಿದೆ ಎಂಬುದಾಗಿ ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ.

ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿದ್ದು, 2024-25ನೇ ಸಾಲಿನ ಶಿಕ್ಷಕರ ಸಾಮಾನ್ಯ ವರ್ಗಾವಣೆ ಸಂಬಂಧ, ಶಾಲಾ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಪ್ರಾಥಮಿಕ / ಪ್ರೌಢಶಾಲಾ ಸಹಶಿಕ್ಷಕರ ಮತ್ತು ಮುಖ್ಯ ಶಿಕ್ಷಕರುಗಳ, ಡಿಸೆಂಬರ್ ತಿಂಗಳವರೆಗೂ ನವೀಕರಿಸಿದ ಶಿಕ್ಷಕರ ಸೇವಾ ವಿವರದ ಆಧಾರದ ಮೇಲೆ ಗಣನೆಗೆ ತೆಗೆದುಕೊಂಡು ಕರಡು ವೇಯ್‌ಡ್ ಅಂಕಗಳನ್ನು, ಇ.ಇ.ಡಿ.ಎಸ್. ತಂತ್ರಾಂಶದಲ್ಲಿನ ಶಿಕ್ಷಕರ ಲಾಗಿನ್‌ನಲ್ಲಿ ಹಾಗೂ ಇಲಾಖಾ ವೆಬ್‌ಸೈಟ್ ನಲ್ಲಿ ಉಲ್ಲೇಖ 3 ರಲ್ಲಿ ಪ್ರಕಟಿಸಿ, ಸೇವಾ ಮಾಹಿತಿಯ ಇಂದೀಕರಣಕ್ಕಾಗಿ ದಿನಾಂಕ : 20-03-2025 ರವರೆಗೆ ಕಾಲಾವಕಾಶವನ್ನು ನೀಡಲಾಗಿತ್ತು ಎಂದು ತಿಳಿಸಿದೆ.

ಮುಂದುವರೆದು, ಉಲ್ಲೇಖ 4 ರಲ್ಲಿ ಇಇಡಿಎಸ್‌ನಲ್ಲಿ ಎಲ್ಲಾ ನೌಕರರ ಮಾಹಿತಿಯನ್ನು ಇಂದೀಕರಣ ಮಾಡಲು ದಿನಾಂಕ : 28-03-2025 ರವರೆಗೆ ಮತ್ತೊಮ್ಮೆ ಅವಕಾಶವನ್ನು ಕಲ್ಪಿಸಲಾಗಿರುತ್ತದೆ. ಅಲ್ಲದೇ ಉಲ್ಲೇಖ 5 ರಲ್ಲಿ ಇಇಡಿಎಸ್‌ನಲ್ಲಿ ಇಂದೀಕರಣಕ್ಕಾಗಿ ಈ ಹಿಂದೆ ಹಲವಾರು ಬಾರಿ ಕಾಲಾವಕಾಶವನ್ನು ಕಲ್ಪಿಸಲಾಗಿರುತ್ತದೆ ಎಂದು ಹೇಳಿದೆ.

ವರ್ಗಾವಣೆಗೆ ಸಂಬಂಧಿಸಿದ ವಿವಿಧ ಕಾರ್ಯಗಳ ನಿರ್ವಹಿಸಬೇಕಾಗಿರುವುದರಿಂದ ಮತ್ತು ಈಗಾಗಲೇ ಇಇಡಿಎಸ್‌ನಲ್ಲಿ ಮಾಹಿತಿ ಇಂದೀಕರಣಕ್ಕಾಗಿ ಸಾಕಷ್ಟು ಕಾಲಾವಕಾಶವನ್ನು ನೀಡಿರುವುದರಿಂದ ಇನ್ನೂ ಮುಂದೆ ಇಇಡಿಎಸ್‌ನಲ್ಲಿ ಇಂದೀಕರಣ / ತಿದ್ದುಪಡಿ / ಬದಲಾವಣೆಯನ್ನು ವರ್ಗಾವಣೆಗೆ ಪರಿಗಣಿಸಲಾಗುವುದಿಲ್ಲ ಎಂದಿದೆ.

ಅಂತಿಮವಾಗಿ ಪ್ರಕಟಿಸಲ್ಪಟ್ಟ ಸೇವಾ ಅಂಕಗಳನ್ನೇ ಪ್ರಸಕ್ತ ಸಾಲಿನಲ್ಲಿ ನಡೆಯುವ ವರ್ಗಾವಣೆಯ ಎಲ್ಲಾ ಪ್ರಕ್ರಿಯೆಗಾಗಿ ಪರಿಗಣಿಸಲಾಗುವುದೆಂದು ತಿಳಿಸಲಾಗಿದೆ ಹಾಗೂ ಶಾಲಾ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಪ್ರಾಥಮಿಕ / ಪ್ರೌಢಶಾಲಾ ಸಹಶಿಕ್ಷಕರ ಮತ್ತು ಮುಖ್ಯ ಶಿಕ್ಷಕರುಗಳ ಅಂತಿಮ ಸೇವಾ ಅಂಕಗಳನ್ನು (weighted score) ಇ.ಇ.ಡಿ.ಎಸ್. ತಂತ್ರಾಂಶದಲ್ಲಿನ ಶಿಕ್ಷಕರ ಲಾಗಿನ್, ಕ್ಷೇತ್ರಶಿಕ್ಷಣಾಧಿಕಾರಿಗಳ / ಉಪನಿರ್ದೇಶಕರ ಲಾಗಿನ್ ಹಾಗೂ ಇಲಾಖಾ ವೆಬ್‌ಸೈಟ್‌ನಲ್ಲಿ ಪುಕಟಿಸಲಾಗಿದೆ ಎಂದು ತಿಳಿಸುತ್ತಾ, ಸದರಿ ಮಾಹಿತಿಯನ್ನು ಎಲ್ಲಾ ಶಿಕ್ಷಕರಿಗೆ ತಲುಪಿಸಲು ಕ್ರಮವಹಿಸುವಂತೆ ಇಲಾಖೆಯ ಎಲ್ಲಾ ಕಛೇರಿಯ ಮುಖ್ಯಸ್ಥರಿಗೆ ಕೋರಿದ್ದಾರೆ.

ಐಪಿಎಲ್ 2025 ಪ್ಲೇಆಫ್ ಮತ್ತು ಫೈನಲ್ ಪಂದ್ಯಗಳ ಸ್ಥಳ ಪ್ರಕಟಿಸಿದ ಬಿಸಿಸಿಐ | IPL 2025

GOOD NEWS: ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ: ಆನ್‌ಲೈನ್ ಮೂಲಕ ಸ್ವಯಂಘೋಷಣೆಗೆ ಅವಕಾಶ

Share. Facebook Twitter LinkedIn WhatsApp Email

Related Posts

ಇಂದಿನಿಂದ ಕರ್ನಾಟಕದ 4 ರಾಜ್ಯಸಭಾ, 7 ವಿಧಾನ ಪರಿಷತ್ ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

1 Min Read

BIG NEWS: ವೈರಲ್‌ ಆಗಿರೋದು AI ಆಡಿಯೋ, ಯಾವ ತನಿಖೆ ಬೇಕಾದ್ರೂ ಆಗಲಿ: ಜಮೀರ್‌ ಅಹಮದ್ ಸವಾಲ್

2 Mins Read

ಸಚಿವ ಸ್ಥಾನಕ್ಕಾಗಿ ನಾನು ದೆಹಲಿಗೆ ಹೋಗಲ್ಲ: ಸ್ಪೀಕರ್ ಯು.ಟಿ.ಖಾದರ್

1 Min Read
Recent News

BREAKING: ‘ಕ್ರಿಕೆಟ್ ಕೆನಡಾ’ ಮಂಡಳಿಯನ್ನು ಅಮಾನತುಗೊಳಿಸಿದ ಐಸಿಸಿ! | Cricket Canada

ಇಂದಿನಿಂದ ಕರ್ನಾಟಕದ 4 ರಾಜ್ಯಸಭಾ, 7 ವಿಧಾನ ಪರಿಷತ್ ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

BIG NEWS: ವೈರಲ್‌ ಆಗಿರೋದು AI ಆಡಿಯೋ, ಯಾವ ತನಿಖೆ ಬೇಕಾದ್ರೂ ಆಗಲಿ: ಜಮೀರ್‌ ಅಹಮದ್ ಸವಾಲ್

ಸಚಿವ ಸ್ಥಾನಕ್ಕಾಗಿ ನಾನು ದೆಹಲಿಗೆ ಹೋಗಲ್ಲ: ಸ್ಪೀಕರ್ ಯು.ಟಿ.ಖಾದರ್

State News
KARNATAKA

ಇಂದಿನಿಂದ ಕರ್ನಾಟಕದ 4 ರಾಜ್ಯಸಭಾ, 7 ವಿಧಾನ ಪರಿಷತ್ ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಮತ್ತೊಂದು ಸುತ್ತಿನ ಚುನಾವಣಾ ಹಬ್ಬಕ್ಕೆ ವೇದಿಕೆ ಸಿದ್ಧವಾಗಿದೆ. ರಾಜ್ಯದ 4 ರಾಜ್ಯಸಭಾ ಕ್ಷೇತ್ರಗಳು ಹಾಗೂ ವಿಧಾನಸಭಾ…

BIG NEWS: ವೈರಲ್‌ ಆಗಿರೋದು AI ಆಡಿಯೋ, ಯಾವ ತನಿಖೆ ಬೇಕಾದ್ರೂ ಆಗಲಿ: ಜಮೀರ್‌ ಅಹಮದ್ ಸವಾಲ್

ಸಚಿವ ಸ್ಥಾನಕ್ಕಾಗಿ ನಾನು ದೆಹಲಿಗೆ ಹೋಗಲ್ಲ: ಸ್ಪೀಕರ್ ಯು.ಟಿ.ಖಾದರ್

ALERT : ಚಿಕನ್ ಪ್ರಿಯರೇ ಎಚ್ಚರ : ಕೋಳಿಯ ಈ ಅಂಗಗಳನ್ನು ತಿನ್ನುವುದು ಆರೋಗ್ಯಕ್ಕೆ ಮಾರಕ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.