2024-25ನೇ ಸಾಲಿನ ‘ಶಿಕ್ಷಕರ ಸಾಮಾನ್ಯ ವರ್ಗಾವಣೆ’ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ

ಬೆಂಗಳೂರು: 2024-25ನೇ ಸಾಲಿನ ಶಿಕ್ಷಕರ ಸಾಮಾನ್ಯ ವರ್ಗಾವಣೆ ಸಂಬಂಧ ಪೂರ್ವಭಾವಿ ಚಟುವಟಿಕೆಗಳ ಭಾಗವಾಗಿ ಡಿಸೆಂಬರ್ 2024ರ ಅಂತ್ಯಕ್ಕೆ ಶಿಕ್ಷಕರ ಅಂತಿಮ ವೇಯ್ಟೇಡ್ ಅಂಕಗಳನ್ನು ತಂತ್ರಾಂಶದಲ್ಲಿ ಪ್ರಕಟಿಸಲಾಗಿದೆ ಎಂಬುದಾಗಿ ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ. ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿದ್ದು, 2024-25ನೇ ಸಾಲಿನ ಶಿಕ್ಷಕರ ಸಾಮಾನ್ಯ ವರ್ಗಾವಣೆ ಸಂಬಂಧ, ಶಾಲಾ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಪ್ರಾಥಮಿಕ / ಪ್ರೌಢಶಾಲಾ ಸಹಶಿಕ್ಷಕರ ಮತ್ತು ಮುಖ್ಯ ಶಿಕ್ಷಕರುಗಳ, ಡಿಸೆಂಬರ್ ತಿಂಗಳವರೆಗೂ ನವೀಕರಿಸಿದ ಶಿಕ್ಷಕರ ಸೇವಾ ವಿವರದ ಆಧಾರದ … Continue reading 2024-25ನೇ ಸಾಲಿನ ‘ಶಿಕ್ಷಕರ ಸಾಮಾನ್ಯ ವರ್ಗಾವಣೆ’ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ