ರಾಜ್ಯದ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ‘ಹೆಚ್ಚುವರಿ ವೇತನ ಬಡ್ತಿ’ ಗೊಂದಲದ ಕುರಿತು ಸರ್ಕಾರದಿಂದ ಮಹತ್ವದ ಮಾಹಿತಿ

ಬೆಂಗಳೂರು: ರಾಜ್ಯದ ಸರ್ಕಾರಿ, ಅನುದಾನಿತ ಪ್ರೌಢಶಾಲಾ ಸಹ ಶಿಕ್ಷಕರು, ಮುಖ್ಯ ಶಿಕ್ಷಕರುಗಳಿಗೆ ದಿನಾಂಕ 01-06-2016ರಿಂದ ಅನ್ವಯವಾಗುವಂತೆ ಮಂಜೂರು ಮಾಡಲಾದ ಒಂದು ಹೆಚ್ಚುವರಿ ವೇತನ ಬಡ್ತಿಯನ್ನು ದಿನಾಂಕ 01-11-2018ಕ್ಕೆ ಮೂಲವೇತನದೊಂದಿಗೆ ವಿಲೀನಗೊಳಿಸುವಾಗ ಉಂಟಾದ ಗೊಂದಲದ ಬಗ್ಗೆ ಮಹತ್ವದ ಮಾಹಿತಿಯನ್ನು ಶಾಲಾ ಶಿಕ್ಷಣ ಇಲಾಖೆ ಹಂಚಿಕೊಂಡಿದೆ. ಸರ್ಕಾರಿ/ಅನುದಾನಿತ ಪ್ರೌಢಶಾಲಾ ಸಹ ಶಿಕ್ಷಕರು/ಮುಖ್ಯ ಶಿಕ್ಷಕರುಗಳಿಗೆ ಉಲ್ಲೇಖ(2)ರ ಅನ್ವಯ ದಿನಾಂಕ: 01-06-2016 ರಿಂದ ಮಂಜೂರು ಮಾಡಲಾದ ಒಂದು ಹೆಚ್ಚುವರಿ ವೇತನ ಬಡ್ತಿಯನ್ನು ದಿನಾಂಕ: 01-11-2018 ಲವೇತನದೊಂದಿಗೆ ವಿಲೀನಗೊಳಿಸುವಾಗ ಉಂಟಾದ ಗೊಂದಲಗಳ ಬಗ್ಗೆ ಸ್ಪಷ್ಟಿಕರಣ … Continue reading ರಾಜ್ಯದ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ‘ಹೆಚ್ಚುವರಿ ವೇತನ ಬಡ್ತಿ’ ಗೊಂದಲದ ಕುರಿತು ಸರ್ಕಾರದಿಂದ ಮಹತ್ವದ ಮಾಹಿತಿ