ರಾಜ್ಯದಲ್ಲಿ ಪದವಿ ತರಗತಿಗಳ ಆರಂಭದ ಕುರಿತಂತೆ ಉನ್ನತ ಶಿಕ್ಷಣ ಸಚಿವರಿಂದ ಮಹತ್ವದ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಪದವಿ ತರಗತಿಗಳ ಆರಂಭದ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ 3-4 ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕರ್ನಾಟಕ ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ಥನಾರಾಯಣ್ ತಿಳಿಸಿದ್ದಾರೆ. ಭಾರತದ ಮೊದಲ ಮಹಿಳಾ ವೈದ್ಯೆ ಕದಂಬಿನಿ ಗಂಗೂಲಿ ಹುಟ್ಟುಹಬ್ಬದ ಹಿನ್ನೆಲೆ : ಗೂಗಲ್ ಡೂಡಲ್ ಗೌರವ  ವಿದ್ಯಾರ್ಥಿಗಳಿಗೆ ಕೋವಿಡ್-19 ಲಸಿಕೆ ಹಾಕುವ ಕುರಿತು ಮಾತನಾಡಿದ ಅವರು, ಸರ್ಕಾರಿ, ಸರ್ಕಾರಿ ಅನುದಾನಿತ, ಖಾಸಗಿ ಸಂಸ್ಥೆಗಳಲ್ಲಿ ಓದುತ್ತಿರುವ ಶೇ.65ರಷ್ಟು ವಿದ್ಯಾರ್ಥಿಗಳಿಗೆ ಲಸಿಕೆ ಹಾಕಲಾಗಿದೆ. “ನಾವು ಲಸಿಕೆ ಅಭಿಯಾನವನ್ನು ಮತ್ತಷ್ಟು … Continue reading ರಾಜ್ಯದಲ್ಲಿ ಪದವಿ ತರಗತಿಗಳ ಆರಂಭದ ಕುರಿತಂತೆ ಉನ್ನತ ಶಿಕ್ಷಣ ಸಚಿವರಿಂದ ಮಹತ್ವದ ಮಾಹಿತಿ