‘ರಾಜ್ಯದ ಸರ್ಕಾರಿ ನೌಕರ’ರಿಗೆ ‘ಆರೋಗ್ಯ ಸಂಜೀವಿನಿ ಯೋಜನೆ’ಗೆ ನೋಂದಣಿ ಕುರಿತು ಮಹತ್ವದ ಮಾಹಿತಿ
ಬೆಂಗಳೂರು: ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಡಲು ಅಥವಾ ಒಳಪಡೇ ಇರಲು ನಿಗದಿಪಡಿಸಲಾಗಿರುವ ದಿನಾಂಕವನ್ನು ವಿಸ್ತರಣೆ ಮಾಡಿ ಸರ್ಕಾರ ಆದೇಶಿಸಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರ್ಕಾರವು ರೂಪಿಸಿರುವ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಡಲು ಅಥವಾ ಒಳಪಡದೇ ಇರಲು (Opt-in, Opt-Out) ಲಿಖಿತ ಘೋಷಣೆಯನ್ನು ಸಂಬಂಧಪಟ್ಟ … Continue reading ‘ರಾಜ್ಯದ ಸರ್ಕಾರಿ ನೌಕರ’ರಿಗೆ ‘ಆರೋಗ್ಯ ಸಂಜೀವಿನಿ ಯೋಜನೆ’ಗೆ ನೋಂದಣಿ ಕುರಿತು ಮಹತ್ವದ ಮಾಹಿತಿ
Copy and paste this URL into your WordPress site to embed
Copy and paste this code into your site to embed