ಪಿಯು ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರಿಗೆ ಮಹತ್ವದ ಮಾಹಿತಿ

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಉತ್ತಮವಾಗಿ ಕಾರ್ಯ ನಿರ್ವಹಿಸಿದಂತ ಪಿಯು ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರನ್ನು ಗುರುತಿಸಿ, ಗೌರವಿಸುವಂತ ಕಾರ್ಯಕ್ಕೆ ಇಳಿದಿದೆ. ಹೀಗಾಗಿಯೇ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ. ಮೊದಲು ವಿಧಾನಸೌಧ 3ನೇ ಮಹಡಿ ಸ್ವಚ್ಚ ಮಾಡಿ- ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಪತ್ರಿಕಾ ಪ್ರಕಟಣೆಯ ಮಾಹಿತಿ ನೀಡಿದ್ದು, ಇಲಾಖೆಯು 2021-22ನೇ ಸಾಲಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಪ್ರಾಂಶುಪಾಲರು, ಉಪನ್ಯಾಸಕರನ್ನು ಆಯ್ಕೆ ಮಾಡಲಿದ್ದು, ಈ ಬಗ್ಗೆ … Continue reading ಪಿಯು ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರಿಗೆ ಮಹತ್ವದ ಮಾಹಿತಿ