Job Alert: ‘ಪೊಲೀಸ್ ಕಾನ್ಸ್ ಟೇಬಲ್ ಹುದ್ದೆ’ಗಳ ನೇಮಕಾತಿ ಸಂಬಂಧ, ಇಲಾಖೆಯಿಂದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ

ಬೆಂಗಳೂರು: ಪೊಲೀಸ್ ಕಾನ್ಸ್ ಟೇಬಲ್ ( ಸಿವಿಲ್ ) ಹುದ್ದೆ ನೇಮಕಾತಿಗೆ ( Police Constable Recruitment ) ಡಿಪ್ಲೊಮಾ, ಜೆಓಸಿ ಮತ್ತು ಐಟಿಐ ವಿದ್ಯಾರ್ಹತೆಯನ್ನು ಪಿಯುಸಿಗೆ ತತ್ಸಮಾನ ಎಂದು ಪರಿಗಣಿಸುವ ಬಗ್ಗೆ ಪೊಲೀಸ್ ಇಲಾಖೆಯಿಂದ ( Karnataka Police Department ) ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ ಬಿಡುಗಡೆ ಮಾಡಲಾಗಿದೆ. ಷೇರುಪೇಟೆ ಸುದ್ದಿ: ಸೆನ್ಸೆಕ್ಸ್ ಮತ್ತು ನಿಫ್ಟಿ ತಲಾ ಒಂದು ಪ್ರತಿಶತಕ್ಕಿಂತ ಹೆಚ್ಚು ಕುಸಿತ | Market wrap ಈ ಸಂಬಂಧ ನೇಮಕಾತಿ ವಿಭಾಗದ ಡಿಐಜಿ ಕಮಲ್ … Continue reading Job Alert: ‘ಪೊಲೀಸ್ ಕಾನ್ಸ್ ಟೇಬಲ್ ಹುದ್ದೆ’ಗಳ ನೇಮಕಾತಿ ಸಂಬಂಧ, ಇಲಾಖೆಯಿಂದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ