‘ಗೌರಿ ಹಾಗೂ ಗಣೇಶ ಹಬ್ಬ’ ಆಚರಣೆ ಕುರಿತು ಸಾರ್ವಜನಿಕರಿಗೆ ಮಹತ್ವದ ಮಾಹಿತಿ | Ganesh Chaturthi 2024

ಬೆಂಗಳೂರು: ಗೌರಿ ಹಾಗೂ ಗಣೇಶ ಹಬ್ಬ ಪ್ರಯುಕ್ತ, ಗೌರಿ ಹಾಗೂ ಗಣೇಶ ವಿಗ್ರಹಗಳನ್ನು ಸಾರ್ವಜನಿಕ ಪ್ರದೇಶಗಳಲ್ಲಿ ಪ್ರತಿಷ್ಠಾಪಿಸುವ ಮುನ್ನ ಉತ್ಸವ ಆಯೋಜಕರು ಗಣೇಶ ಪ್ರತಿಷ್ಠಾಪನೆಗೆ ಅಗತ್ಯವಿರುವ ಸ್ಥಳ, ಪೆಂಡಾಲ್, ವಿದ್ಯುತ್ ಸಂಪರ್ಕ ಇನ್ನು ಮುಂತಾದ ವ್ಯವಸ್ಥೆಗಳನ್ನು ಮಾಡಿಕೊಳ್ಳುವ ಮುನ್ನ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಪಡೆದು ಕಾರ್ಯಕ್ರಮವನ್ನು ಆಯೋಜಿಸುವುದು. ಗೌರಿ-ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪನೆ ಮಾಡುವವರು ವಿಷಕಾರಿ ರಾಸಾಯನಿಕ ಲೋಹದ ಲೇಪದ ಪ್ಲಾಸ್ಟರ್ ಆಫ್ ಪ್ಯಾರೀಸ್ ಅಂತಹ ಪರಿಸರಕ್ಕೆ ಹಾನಿ ಮಾಡುವಂತಹ ಸಾಮಾಗ್ರಿಗಳಿಂದ ತಯಾರಿಸಿದ ವಿಗ್ರಹಗಳನ್ನು ಬಳಸದೆ ಪರಿಸರ ಸ್ನೇಹಿ … Continue reading ‘ಗೌರಿ ಹಾಗೂ ಗಣೇಶ ಹಬ್ಬ’ ಆಚರಣೆ ಕುರಿತು ಸಾರ್ವಜನಿಕರಿಗೆ ಮಹತ್ವದ ಮಾಹಿತಿ | Ganesh Chaturthi 2024