ಸಾರ್ವಜನಿಕರಿಗೆ ಮಹತ್ವದ ಮಾಹಿತಿ: ನೀವು ಸಮುದ್ರ ದಂಡೆಗೆ ಭೇಟಿ ನೀಡ್ತಿದ್ದೀರಾ.? ಈ ವಿಷಯ ತಿಳಿಯಿರಿ

ಬೆಂಗಳೂರು: ಕೆಲ ದಿನಗಳ ಹಿಂದೆ ಮುರುಡೇಶ್ವರಕ್ಕೆ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದಂತ ಶಾಲಾ ಮಕ್ಕಳು ಸಮುದ್ರಪಾಲಾಗಿ ಹೋಗಿದ್ದರು. ನೀವು ಸಮುದ್ರ ದಂಡೆಗೆ ಪ್ರವಾಸಕ್ಕೆ ತೆರಳುತ್ತಿದ್ದರೇ ಅದಕ್ಕೂ ಮುನ್ನಾ ಈ ಕೆಳಗಿನ ವಿಷಯಗಳು ತಿಳಿದಿರಲಿ. ಅದೇನು ಅಂತ ಮುಂದೆ ಓದಿ. ಈ ಮಾಹಿತಿಯನ್ನು ಮಾಜಿ ಸಚಿವ ಎಸ್ ಸುರೇಶ್ ಕುಮಾರ್ ಅವರು ತಮ್ಮ ಫೇಸ್ ಬುಕ್ ಮುಖಪುಟದಲ್ಲಿ ಶೇರ್ ಮಾಡಿದ್ದಾರೆ. ಅದರಲ್ಲಿ ಶಿಕ್ಷಣ ಇಲಾಖೆಯ ಒಂದು ಭಾಗವಾದ ಡಯಟ್ ನ ಮಂಗಳೂರು ಜಿಲ್ಲೆಯ ನಿವೃತ್ತ ಪ್ರವಾಚಕರಾದ (Reader) ದಿವಾಕರ್ ಶೆಟ್ಟಿ ಎಂಬುವರು … Continue reading ಸಾರ್ವಜನಿಕರಿಗೆ ಮಹತ್ವದ ಮಾಹಿತಿ: ನೀವು ಸಮುದ್ರ ದಂಡೆಗೆ ಭೇಟಿ ನೀಡ್ತಿದ್ದೀರಾ.? ಈ ವಿಷಯ ತಿಳಿಯಿರಿ