BIG NEWS : ಸಾರ್ವಜನಿಕರೇ ಗಮನಿಸಿ : ‘ಸರ್ಕಾರಿ ಸ್ವತ್ತು’ ಕಬಳಿಸಿದ್ರೆ 3 ವರ್ಷ ಜೈಲು, 10 ಸಾವಿರ ರೂ. ದಂಡ ಫಿಕ್ಸ್.!

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಸ್ವತ್ತು ಅಕ್ರಮವಾಗಿ ಆಕ್ರಮಿಸಿಕೊಳ್ಳೋದು, ಮಾರಾಟ ಮಾಡೋದು, ಕಬಳಿಸೋದು, ಸ್ವಾಧೀನ ಮಾಡೋದು ಅಪರಾಧ. ಆ ಎಲ್ಲಾ ಅಪರಾಧಗಳಿಗೆ ಸಾರ್ವಜನಿಕರಿಗೆ ಏನೆಲ್ಲ ಶಿಕ್ಷೆ ಮತ್ತು ದಂಡ ವಿಧಿಸಲಾಗುತ್ತದೆ ಎನ್ನುವ ಬಗ್ಗೆ ಉಪಯುಕ್ತ ಮಾಹಿತಿ ಮುಂದಿದೆ ಓದಿ. ಈ ಸಂಬಂಧ ಕರ್ನಾಟಕ ಭೂ ಕಂದಾಯ ಅಧಿನಿಯ 1964ರ 192-ಎ ಅಡಿಯಲ್ಲಿ ಸರ್ಕಾರಿ ಸ್ವತ್ತಿನ ಕುರಿತಂತೆ ಮಹತ್ವದ ಮಾಹಿತಿ ನೀಡಲಾಗಿದೆ. ಈ ಕಾಯ್ದೆಯಲ್ಲಿ ಏನೇ ಒಳೊಳಗೊಂಡಿದ್ದರೂ ಅಥವಾ ನಿಯಮಗಳನ್ನು ಏನೇ ಇದ್ದರೂ ಯಾವನೊಬ್ಬ ವ್ಯಕ್ತಿ, ಈ ಕೆಳಗಿನ ಪಟ್ಟಿ … Continue reading BIG NEWS : ಸಾರ್ವಜನಿಕರೇ ಗಮನಿಸಿ : ‘ಸರ್ಕಾರಿ ಸ್ವತ್ತು’ ಕಬಳಿಸಿದ್ರೆ 3 ವರ್ಷ ಜೈಲು, 10 ಸಾವಿರ ರೂ. ದಂಡ ಫಿಕ್ಸ್.!