ಸಾರ್ವಜನಿಕರಿಗೆ ಮಹತ್ವದ ಮಾಹಿತಿ: ‘ಎ, ಬಿ-ಖಾತಾ’ ಅಂದ್ರೆ ಏನು? ಪಡೆಯೋದು ಹೇಗೆ.? | A, B-Khata

ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಇ-ಖಾತಾದ್ದೇ ಸದ್ದು. ಅದರಲ್ಲೂ ನಮ್ಮದು ಎ-ಖಾತಾ, ನನ್ನದು ಬಿ-ಖಾತಾ ಎಂಬುದಾಗಿ ಮಾತುಗಳು ಕೇಳಿ ಬರುತ್ತಿದೆ. ಸಾರ್ವಜನಿಕರಾದಂತ ನಿಮಗೆ ಏನಿದು ಎ-ಖಾತಾ ಅಂದ್ರೆ? ಏನಿದು ಬಿ-ಖಾತಾ ಅಂದ್ರೆ ಅನ್ನೋದು ಕೆಲವರಿಗೆ ಗೊತ್ತಿದ್ದರೇ, ಮತ್ತೆ ಕೆಲವರಿಗೆ ಗೊತ್ತಿಲ್ಲ. ಅವರಿಗೆ ಮಾಹಿತಿಗಾಗಿ ಏನಿದರು ಎರಡರ ನಡುವಿನ ವ್ಯತ್ಯಾಸ ಅಂತ ಮುಂದೆ ಓದಿ. ಸಾರ್ವಜನಿಕರಿಗೆ ಸರಳವಾಗಿ ಎ, ಬಿ-ಖಾತಾ ನಡುವಿನ ವ್ಯತ್ಯಾಸವನ್ನು ಹೇಳಬಹುದಾದರೇ ಎ-ಖಾತಾ ಅಂದ್ರೆ ಡಿಸಿ ಕನ್ವರ್ಷನ್ ಲೇಔಟ್ ಆದರೇ, ಬಿ-ಖಾತಾ ಅಂದ್ರೆ ಕಂದಾಯ ಭೂಮಿ, ತಹಶೀಲ್ದಾರ್ … Continue reading ಸಾರ್ವಜನಿಕರಿಗೆ ಮಹತ್ವದ ಮಾಹಿತಿ: ‘ಎ, ಬಿ-ಖಾತಾ’ ಅಂದ್ರೆ ಏನು? ಪಡೆಯೋದು ಹೇಗೆ.? | A, B-Khata