BIG NEWS: ‘SSLC ಪರೀಕ್ಷೆ ಫಲಿತಾಂಶ’ ವೃದ್ಧಿಗೆ ಶಿಕ್ಷಣ ಇಲಾಖೆ ಮಹತ್ವದ ಕ್ರಮ: ಈ 14 ಅಂಶಗಳ ಪಾಲನೆ ಕಡ್ಡಾಯ
ಬೆಂಗಳೂರು: 2025-26ನೇ ಸಾಲಿನ ಎಸ್‌ಎಸ್‌ಎಲ್‍ಸಿ ಪರೀಕ್ಷೆಯ ಫಲಿತಾಂಶವನ್ನು ವೃದ್ಧಿಸುವುದು ಶಾಲಾ ಶಿಕ್ಷಣ ಇಲಾಖೆ ಮಹತ್ವದ ಕ್ರಮ ವಹಿಸಿದೆ. ಇದನ್ನು ಸಾಧಿಸುವ ಹಿನ್ನೆಲೆಯಲ್ಲಿ ಎಲ್ಲಾ ಶಾಲೆಗಳಲ್ಲಿ ಅನುಸರಿಸಬೇಕಾದ ವಿವಿಧ ಕ್ರಮಗಳ ಬಗ್ಗೆ ಸುತ್ತೋಲೆ ಹೊರಡಿಸಿದೆ. ಈ ಕ್ರಮಗಳನ್ನು ಶಾಲೆಗಳು ಕಡ್ಡಾಯವಾಗಿ ಪಾಲಿಸುವಂತೆಯೂ ಸೂಚಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಿದ್ದು, 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ವೃದ್ಧಿಗಾಗಿ ರಾಜ್ಯ ಹಾಗು ಜಿಲ್ಲೆಯಲ್ಲಿನ ವಿವಿಧ ಹಂತದ ಅಧಿಕಾರಿಗಳು ಈ ಮುಂದಿನಂತೆ ಕಾರ್ಯನಿರ್ವಹಿಸುವುದು. 1. … Continue reading BIG NEWS: ‘SSLC ಪರೀಕ್ಷೆ ಫಲಿತಾಂಶ’ ವೃದ್ಧಿಗೆ ಶಿಕ್ಷಣ ಇಲಾಖೆ ಮಹತ್ವದ ಕ್ರಮ: ಈ 14 ಅಂಶಗಳ ಪಾಲನೆ ಕಡ್ಡಾಯ
Copy and paste this URL into your WordPress site to embed
Copy and paste this code into your site to embed