BREAKING: ರಾಜ್ಯದಲ್ಲಿ ‘ಅಪರಾಧಗಳ ತಡೆಗೆ’ ಮಹತ್ವದ ಕ್ರಮ: ‘ಮನೆ ಮನೆಗೆ ಪೊಲೀಸ್’ ವಿನೂತನ ಉಪಕ್ರಮ ಜಾರಿಗೊಳಿಸಿದ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಅಪರಾಧ ಚಟುವಟಿಕೆ ತಡೆಗಟ್ಟೋದಕ್ಕೆ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದೆ. ಈ ಹಿನ್ನಲೆಯಲ್ಲೇ ಮನೆ ಮನೆಗೆ ಪೊಲೀಸ್ ಎನ್ನುವಂತ ವಿನೂತನ ಉಪಕ್ರಮವನ್ನು ಜಾರಿಗೊಳಿಸಿ ಆದೇಶಿಸಿದೆ. ಈ ಸಂಬಂಧ ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು,  ದಿನಾಂಕ 27-06-2025 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ಪೊಲೀಸ್‌ ಇಲಾಖೆಯು ಜಾರಿಗೆ ತಂದಿರುವ ಮನೆಮನೆಗೆ ಪೊಲೀಸ್ ಉಪಕ್ರಮದ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿದರು. ಉಪಕ್ರಮದ ಪ್ರಮುಖ ಅಂಶಗಳು ಈ ಮುಂದಿನಂತಿವೆ ಎಂದಿದ್ದಾರೆ. … Continue reading BREAKING: ರಾಜ್ಯದಲ್ಲಿ ‘ಅಪರಾಧಗಳ ತಡೆಗೆ’ ಮಹತ್ವದ ಕ್ರಮ: ‘ಮನೆ ಮನೆಗೆ ಪೊಲೀಸ್’ ವಿನೂತನ ಉಪಕ್ರಮ ಜಾರಿಗೊಳಿಸಿದ ಸರ್ಕಾರ