ಮಂಕಿಪಾಕ್ಸ್ ಕುರಿತಂತೆ ನಾಳೆ ಮಹತ್ವದ ಸಭೆ : ಸಿ.ಎಂ ಬಸವರಾಜ್ ಬೊಮ್ಮಾಯಿ

ದಾವಣಗೆರೆ: ರಾಜ್ಯದಲ್ಲಿ ಮಂಕಿಪಾಕ್ಸ್ ಸೋಂಕು ಹರಡದಂತೆ ತಡೆಯುವ ಉದ್ದೇಶದಿಂದ ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳುವ ಹಿನ್ನಲೆಯಲ್ಲಿ ನಾಳೆ ಮಹತ್ವದ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಸೋಮವಾರ ನಗರದಲ್ಲಿ ಆಯೋಜಿಸಲಾಗಿದ್ದ ಸಿದ್ದರಾಮೇಶ್ವರ ರಥಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದಾಗ ಜಿಎಂಐಟಿ ಕಾಲೇಜಿನ ಹೆಲಿಪ್ಯಾಡ್ ಬಳಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮಂಕಿಪಾಕ್ಸ್ ಸೋಂಕು ತಡೆಯುವ ಕುರಿತಂತೆ ಹೊರ ರಾಜ್ಯದಿಂದ ಬರುವ ಪ್ರಯಾಣಿಕರನ್ನು ಪರೀಕ್ಷೆ ಮಾಡಲಾಗುತ್ತಿದೆ. ಮಂಕಿಪಾಕ್ಸ್ ಕುರಿತಂತೆ ಕೆಲವು ನಿರ್ದೇಶನಗಳನ್ನು ಜಾರಿ ಮಾಡಲು ಹಾಗೂ ಪ್ರಯೋಗಾಲಯ ಸಿದ್ಧತೆ … Continue reading ಮಂಕಿಪಾಕ್ಸ್ ಕುರಿತಂತೆ ನಾಳೆ ಮಹತ್ವದ ಸಭೆ : ಸಿ.ಎಂ ಬಸವರಾಜ್ ಬೊಮ್ಮಾಯಿ