ರಾಜ್ಯದ ಶಾಲೆಗಳಿಗೆ ‘ಸ್ಥಳೀಯ ರಜೆ’ ನೀಡುವ ಕುರಿತಂತೆ ‘ಶಾಲಾ ಶಿಕ್ಷಣ ಇಲಾಖೆ’ಯಿಂದ ಮಹತ್ವದ ಸೂಚನೆ

ಬೆಂಗಳೂರು: 2025-26ನೇ ಸಾಲಿನಲ್ಲಿ ಶಾಲೆಗಳಿಗೆ ನೀಡುವ ಸ್ಥಳೀಯ ರಜೆಯ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಹತ್ವದ ಸ್ಪಷ್ಟನೆ ನೀಡಲಾಗಿದೆ. ಅದೇನು ಅಂತ ಮುಂದೆ ಓದಿ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಪ್ರೌಢಶಿಕ್ಷಣದ ನಿರ್ದೇಶಕರು ಜ್ಞಾಪನ ಪತ್ರ ಹೊರಡಿಸಿದ್ದು, ಅದರಲ್ಲಿ ಮಾನ್ಯ ಶಾಸಕರ ಪತ್ರದಲ್ಲಿ ಶಾಲಾ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಶಾಲೆಗೆ ನೀಡುವ ಸ್ಥಳೀಯ ರಜೆಯು ಶೈಕ್ಷಣಿಕ ವರ್ಷಕ್ಕೆ ನಾಲ್ಕು, ನೀಡಬಹುದಾಗಿದೆ ಎಂದು ಶೈಕ್ಷಣಿಕ ಮಾರ್ಗದರ್ಶಿಯಲ್ಲಿ ತಿಳಿಸಲಾಗಿದೆ. ಆದರೆ ಸ್ಥಳೀಯ ರಜೆಯ ವರ್ಗೀಕರಣ ಹೇಗೆ ಮಾಡಬೇಕೆಂದು … Continue reading ರಾಜ್ಯದ ಶಾಲೆಗಳಿಗೆ ‘ಸ್ಥಳೀಯ ರಜೆ’ ನೀಡುವ ಕುರಿತಂತೆ ‘ಶಾಲಾ ಶಿಕ್ಷಣ ಇಲಾಖೆ’ಯಿಂದ ಮಹತ್ವದ ಸೂಚನೆ