ರಾಜ್ಯದ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ‘ಕಲಿಕಾ ಪ್ರಗತಿ’: ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ
ಬೆಂಗಳೂರು: ರಾಜ್ಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ರಾಜ್ಯ ಪಠ್ಯಕ್ರಮದ ಶಾಲೆಗಳ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಸಿದ್ಧಪಡಿಸಿರುವ ಪಾಠ ಆಧಾರಿತ ಮೌಲ್ಯಾಂಕನ ಪ್ರಶ್ನೆಕೋಠಿಯನ್ನು ಬಳಸಿ ವಿದ್ಯಾರ್ಥಿಗಳ ಕಲಿಕಾ ಪ್ರಗತಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಶಿಕ್ಷಣ ಸಂಶೋಧನ ಮತ್ತು ತರಬೇತಿ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ರಾಜ್ಯ ಪಠ್ಯಕ್ರಮದ ಶಾಲೆಗಳ 1 ರಿಂದ 10ನೇ ತರಗತಿಯ ವಿದ್ಯಾರ್ಥಿಗಳ ಕಲಿಕೆಯನ್ನು ಸಾಧಿಸಲು ಹಾಗೂ ಪ್ರತಿ ಪಾಠದ ನಂತರ ವಿದ್ಯಾರ್ಥಿಗಳ ಕಲಿಕೆಯನ್ನು ದೃಢೀಕರಿಸಲು ಪಾಠ ಆಧಾರಿತ … Continue reading ರಾಜ್ಯದ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ‘ಕಲಿಕಾ ಪ್ರಗತಿ’: ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ
Copy and paste this URL into your WordPress site to embed
Copy and paste this code into your site to embed