BIG NEWS: ರಾಜ್ಯದಲ್ಲಿ ‘ಶಾಲಾ ದಾಖಲಾತಿ’ಗಳಲ್ಲಿ ‘ಜಾತಿ ತಿದ್ದುಪಡಿ’ ಬಗ್ಗೆ ‘ಶಿಕ್ಷಣ ಇಲಾಖೆ’ಯಿಂದ ಮಹತ್ವದ ಆದೇಶ

ಬೆಂಗಳೂರು: ರಾಜ್ಯದಲ್ಲಿ ಶಾಲಾ ದಾಖಲಾತಿಯಲ್ಲಿ ಜಾತಿ ತಿದ್ದುಪಡಿ ಕುರಿತಂತೆ ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶವನ್ನು ಹೊರಡಿಸಲಾಗಿದೆ.  ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ಶಾಲಾ ದಾಖಲಾತಿಯಲ್ಲಿ ಜಾತಿಯನ್ನು ತಿದ್ದುಪಡಿ ಮಾಡುವ ಬಗ್ಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ ಪಂಗಡದ ಜಾತಿಗಳ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯು ಆಡಳಿತ ಇಲಾಖೆಯಾಗಿದ್ದು ಮತ್ತು ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಹಾಗೂ ಇತರ ಹಿಂದುಳಿದ ವರ್ಗಗಳ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) ಅಧಿನಿಯಮ ಕಾಯ್ದೆಯಂತೆ ಜಾತಿ … Continue reading BIG NEWS: ರಾಜ್ಯದಲ್ಲಿ ‘ಶಾಲಾ ದಾಖಲಾತಿ’ಗಳಲ್ಲಿ ‘ಜಾತಿ ತಿದ್ದುಪಡಿ’ ಬಗ್ಗೆ ‘ಶಿಕ್ಷಣ ಇಲಾಖೆ’ಯಿಂದ ಮಹತ್ವದ ಆದೇಶ