ರಾಜ್ಯದಲ್ಲಿ ಅವಧಿ ಮುಕ್ತಾಯಗೊಂಡ ‘ಗ್ರಾಮ ಪಂಚಾಯ್ತಿ ಚುನಾವಣೆ’ ಕುರಿತು ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು: ರಾಜ್ಯದಲ್ಲಿ ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯ್ತಿ ಚುನಾವಣೆಗೆ ಆಯೋಗ ಸಿದ್ಧತೆ ಮಾಡಿಕೊಳ್ಳುತ್ತಿದ್ದರೇ, ಇತ್ತ ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿ ಚುನಾಯಿತ ಪ್ರತಿನಿಧಿಗಳ ಅವಧಿ ಮುಕ್ತಾಯಗೊಳ್ಳುವ ಮಾಹಿತಿಯನ್ನು ಸಲ್ಲಿಸುವಂತೆ ಪಂಚಾಯತ್ ರಾಜ್ ಇಲಾಖೆ ರಾಜ್ಯದ ಎಲ್ಲಾ ಸಿಇಓಗಳಿಗೆ ಸೂಚಿಸಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ 2025-26 ನೇ ಸಾಲಿಗೆ ರಾಜ್ಯದ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳ ಅವಧಿ … Continue reading ರಾಜ್ಯದಲ್ಲಿ ಅವಧಿ ಮುಕ್ತಾಯಗೊಂಡ ‘ಗ್ರಾಮ ಪಂಚಾಯ್ತಿ ಚುನಾವಣೆ’ ಕುರಿತು ಸರ್ಕಾರದಿಂದ ಮಹತ್ವದ ಆದೇಶ