BIG NEWS: ‘ಅತಿಥಿ ಉಪನ್ಯಾಸಕ’ರ ನೇಮಕಾತಿಗೆ ಅನುಮತಿ ನೀಡಿ ‘ರಾಜ್ಯ ಸರ್ಕಾರ’ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಅದೇ 2025-26ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಕಾರ್ಯಭಾರಕ್ಕೆ ಅನುಗುಣವಾಗಿ ಮುಂದುವರಿಸಿ ಆದೇಶಿಸಿದೆ. ಜೊತೆಗೆ ಯುಜಿಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ಅತಿಥಿ ಉಪನ್ಯಾಸಕರನ್ನಾಗಿ ಆಯ್ಕೆ ಮಾಡಿಕೊಳ್ಳಲು ಅನುಮತಿಸಿ ಆದೇಶಿಸಿದೆ. ಈ ಕುರಿತಂತೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಏಕ ಕಡತದಲ್ಲಿ ಕೋರಿರುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗಿ, ಮಾನ್ಯ ಹೆಚ್ಚುವರಿ ಅಡ್ವಕೆಟ್ ಜನರಲ್ … Continue reading BIG NEWS: ‘ಅತಿಥಿ ಉಪನ್ಯಾಸಕ’ರ ನೇಮಕಾತಿಗೆ ಅನುಮತಿ ನೀಡಿ ‘ರಾಜ್ಯ ಸರ್ಕಾರ’ ಆದೇಶ
Copy and paste this URL into your WordPress site to embed
Copy and paste this code into your site to embed