Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಪವಿತ್ರಾಗೌಡಗೆ ಜೈಲೂಟವೇ ಗತಿ : ಕೈದಿ ಕೇಳಿದ ಕೂಡಲೇ ಮನೆ ಊಟ ಒದಗಿಸಲು ಅವಕಾಶ ಇಲ್ಲ ಎಂದ ಹೈಕೋರ್ಟ್

04/03/2026 3:05 PM

BREAKING : ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ; ರಾಜ್ಯಸಭೆ ಪ್ರವೇಶಕ್ಕೆ ಸಿಎಂ ‘ನಿತೀಶ್’ ಸಜ್ಜು, ಮಗನಿಗೆ ಡಿಸಿಎಂ ಪಟ್ಟ!

04/03/2026 2:44 PM

SHOCKING : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ : ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಸಾವು!

04/03/2026 2:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ‘ಸರ್ಕಾರಿ ನೌಕರ’ರಿಗೆ ಪ್ರಯಾಣ ಭತ್ಯೆ, ಭವಿಷ್ಯ ನಿಧಿ ಮುಂಗಡದ ಬಗ್ಗೆ ಮಹತ್ವದ ಆದೇಶ
KARNATAKA

ರಾಜ್ಯ ಸರ್ಕಾರದಿಂದ ‘ಸರ್ಕಾರಿ ನೌಕರ’ರಿಗೆ ಪ್ರಯಾಣ ಭತ್ಯೆ, ಭವಿಷ್ಯ ನಿಧಿ ಮುಂಗಡದ ಬಗ್ಗೆ ಮಹತ್ವದ ಆದೇಶ

By kannadanewsnow0922/10/2025 5:04 PM

ಬೆಂಗಳೂರು: ರಾಜ್ಯ ಸರ್ಕಾರವು ವೋಚರುಗಳ ಡಿಜಿಟಲೀಕರಣದ ಅಂಗವಾಗಿ ಭೌತಿಕ ಬಿಲ್ಲುಗಳ ಬದಲಿಗೆ ಡಿಜಿಟಲ್ ಸಹಿಯಾದ ವೋಚರಗಳನ್ನು ಅಂಗೀಕರಿಸುವ ವಿಧಾನವನ್ನು ಪ್ರಯಾಣ ಭತ್ಯೆ ಬಿಲ್ಲು ಹಾಗೂ ಭವಿಷ್ಯನಿಧಿ ಮುಂಗಡ ಬಿಲ್ಲುಗಳಿಗೂ ವಿಸ್ತರಿಸಿದೆ.

ಈ ಸಂಬಂಧ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ವೋಚರುಗಳ ಡಿಜಿಟಲೀಕರಣದ ಅಂಗವಾಗಿ, ಹೆಚ್.ಆರ್.ಎಂ.ಎಸ್ ಹಾಗೂ ಖಜಾನೆ-2 ರಲ್ಲಿ ಸೃಜಿಸುವ ಜಿಲ್ಲಾ ವಲಯದ ಹಾಗೂ ರಾಜ್ಯ ವಲಯದ ವೇತನ ಬಿಲ್ಲುಗಳು ಹಾಗೂ ಸಂಬಂಧಿಸಿದ ವೇತನಗಳಲ್ಲಿನ ಕಡಿತ, ವಸೂಲಾತಿಗಳ ಸಂಬಂಧ ಭೌತಿಕ ಷೆಡ್ಯೂಲ್‌ಗಳ ಬದಲು ಆನ್‌ಲೈನ್‌ನಲ್ಲಿ ಸಲ್ಲಿಸಲು ಹಾಗೂ ಇದಕ್ಕೆ ಸಂಬಂಧಿಸಿದ ಬಿಲ್ಲುಗಳನ್ನು ಡಿಡಿಓಗಳು ಡಿಎಸ್‌ ಮೂಲಕ ದೃಢೀಕರಿಸಿ ಖಜಾನೆಗಳಿಗೆ ಆನ್‌ಲೈನ್ ಮೂಲಕ ಮಾತ್ರ ಸಲ್ಲಿಸುವಂತೆ ಆದೇಶಿಸಲಾಗಿದೆ.

ಮುಂದುವರೆದು, ಇತರೆ ಕ್ಷೇಮುಗಳ ಬಿಲ್ಲುಗಳನ್ನು ಭೌತಿಕ ಬಿಲ್ಲುಗಳ ಬದಲಿಗೆ ಡಿಜಿಟಲ್ ಸಹಿಯಾದ ವೋಚರುಗಳನ್ನು ಅಂಗೀಕರಿಸುವ ಕುರಿತು, ಸಿಎಜಿ ರವರು ಸೂಚಿಸಿದಂತೆ ಪ್ರಮಾಣೀಕೃತ ಕಾರ್ಯಾಚರಣೆ ವಿಧಾನ (SOP) ಮೇಲಿನ ಸ್ವಯಂ ಮೌಲ್ಯಮಾಪನ ಹೇಳಿಕೆಯ ಅನುಸರಣಾ ಪಾಲನಾ ವರದಿಯನ್ನು ಮಹಾಲೇಖಪಾಲರಿಗೆ ಸಲ್ಲಿಸಿರುವುದಾಗಿ, ಮಹಾಲೇಖಪಾಲರು ಪ್ರಮಾಣೀಕೃತ ಕಾರ್ಯಾಚರಣೆ ವಿಧಾನ (SOP) DOD WODNY, 1) TA Bills 2) Work Expenditure 3) Bills Claims on GeM 4) Digitally signed e_Vouchers 5) GPF Advances ಕೈಂಗಳನ್ನು ಸೆಪ್ಟೆಂಬರ್ 2025 ರಿಂದ 3 ತಿಂಗಳುಗಳ ಕಾಲ, ಸಮಾನಾಂತರವಾಗಿ, ಭೌತಿಕ ಹಾಗೂ ಡಿಜಿಟಲ್ ರೂಪ ಎರಡೂ ವಿಧಾನಗಳನ್ನು ಪ್ರಯೋಗಿಸಬಹುದಾಗಿದೆ ಎಂದು ತಿಳಿಸಿರುತ್ತಾರೆಂದು, ಮೇಲೆ ಓದಲಾದ (3) ರ ಪತ್ರದಲ್ಲಿ ಖಜಾನೆ ಆಯುಕ್ತರು, ಪ್ರಯಾಣ ಭತ್ಯೆ ಬಿಲ್ಲು (TA BILLS) ಹಾಗೂ’ ಭವಿಷ್ಯ ನಿಧಿ ಮುಂಗಡಗಳ (GPF ADVANCES) ಬಿಲ್ಲುಗಳನ್ನು ಡಿಜಿಟಲೈಸ್ ವೋಚರ್‌ಗಳಲ್ಲಿ ಪ್ಲೇಮುಗಳನ್ನು ಅಂಗೀಕರಿಸಲು ಸೂಕ್ತ ಆದೇಶವನ್ನು ಹೊರಡಿಸಲು ಕೋರಿರುತ್ತಾರೆ.

ವೋಚರುಗಳ ಡಿಜಿಟಲೀಕರಣದ ಅಂಗವಾಗಿ, ಪ್ರಯಾಣ ಭತ್ಯೆ ಬಿಲ್ಲು (TA BILLS) ಹಾಗೂ ಭವಿಷ್ಯ ನಿಧಿ ಮುಂಗಡಗಳ (GPF ADVANCES) ಬಿಲ್ಲುಗಳನ್ನು, ಡಿಡಿಓರವರು, ಖಜಾನೆ-2 ರಲ್ಲಿ ಆನ್‌ಲೈನ್ ನಲ್ಲಿ ಸೃಜಿಸಿ, ದಿನಾಂಕ: 01.11.2025 ರಿಂದ ಜಾರಿಗೆ ಬರುವಂತೆ 3 ತಿಂಗಳುಗಳ ಕಾಲ ಸಮಾನಾಂತರವಾಗಿ, ಭೌತಿಕ ಹಾಗೂ ಇ-ವಿಧಾನ (digital) ಎರಡೂ ವಿಧಾನಗಳಲ್ಲಿ ಖಜಾನೆಗೆ ಸಲ್ಲಿಸುವಂತೆ, ಮೂರು ತಿಂಗಳ ನಂತರ ಡಿಜಿಟಲ್ ರೂಪದಲ್ಲಿ ಮಾತ್ರ ಸಲ್ಲಿಸುವಂತೆ ಆದೇಶಿಸಿದ್ದಾರೆ.

ಖಜಾನೆಗಳು ರಾಜ್ಯ ವಲಯದ ಪ್ರಯಾಣ ಭತ್ಯೆ ಹಾಗೂ ಭವಿಷ್ಯ ನಿಧಿ ಮುಂಗಡ ಡಿಜಿಟೈಸ್ಟ್ ವೋಚರ್‌ಗಳನ್ನು ಮಹಾಲೇಖಪಾಲರಿಗೆ ವೋಚರ್‌ಗಳಿಗಾಗಿಯೇ ಮೀಸಲಾದ ಸರ್ವರ್ (Dedicated Server) ರಲ್ಲಿ ಲಭ್ಯಗೊಳಿಸುವುದು. ಖಜಾನೆಗಳು, ಜಿಲ್ಲಾ ವಲಯದ (ಜಿಲ್ಲಾ ಪಂಚಾಯತ್/ತಾಲ್ಲೂಕು ಪಂಚಾಯತ್) ಪ್ರಯಾಣ ಭತ್ಯೆ ಡಿಜಿಟೈಸ್‌ ವೋಚರ್‌ಗಳನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಹಾಗೂ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪ್ರಯಾಣಭತ್ಯೆ ಬಿಲ್ಲುಗಳಿಗೆ ಸಂಬಂಧಿಸಿದ ವೋಚರುಗಳನ್ನು ವೀಕ್ಷಿಸಲು, ಅವರ ಲಾಗಿನ್ ನಲ್ಲಿ e-Compllation Form 1 ಮೂಲಕ ಅವಕಾಶ ಕಲ್ಪಿಸುವುದು ಹಾಗೂ ಸದರಿ ಡಿಜಿಟೈಸ್ಟ್ ವೋಚರುಗಳನ್ನು ಲೆಕ್ಕಪರಿಶೋಧನೆಗಾಗಿ ಮಾಹೆವಾರು ವರ್ಗೀಕರಿಸಿ, ಲಭ್ಯವಾಗುವಂತೆ ಮಾಡುವುದು. ಈ ಸಂಬಂಧ ಕರ್ನಾಟಕ ಆರ್ಥಿಕ ಸಂಹಿತೆ ಮತ್ತು ಕರ್ನಾಟಕ ಖಜಾನೆ ಸಂಹಿತೆ ನಿಯಮಗಳಿಗೆ ಸೂಕ್ತ ತಿದ್ದುಪಡಿ ತರಲಾಗುವುದು ಎಂದಿದ್ದಾರೆ.

BREAKING: ಬೆಂಗಳೂರಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಕೇಸ್: ಇಬ್ಬರು ಆರೋಪಿಗಳು ಅರೆಸ್ಟ್

BIG NEWS: ಸಿಎಂ ಹುದ್ದೆಗಾಗಿ ಡಿ.ಕೆ ಶಿವಕುಮಾರ್ ಸಂಕಲ್ಪ: ರಾಯಚೂರಿನ ಪಂಚಮುಖಿ ಆಂಜನೇಯ ದೇಗುಲದ ಅರ್ಚಕ

Share. Facebook Twitter LinkedIn WhatsApp Email

Related Posts

BREAKING : ಪವಿತ್ರಾಗೌಡಗೆ ಜೈಲೂಟವೇ ಗತಿ : ಕೈದಿ ಕೇಳಿದ ಕೂಡಲೇ ಮನೆ ಊಟ ಒದಗಿಸಲು ಅವಕಾಶ ಇಲ್ಲ ಎಂದ ಹೈಕೋರ್ಟ್

04/03/2026 3:05 PM1 Min Read

SHOCKING : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ : ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಸಾವು!

04/03/2026 2:11 PM1 Min Read

GOOD NEWS: ‘ಗಂಗಾ ಕಲ್ಯಾಣ ಪೋರ್ಟಲ್‌’ನಲ್ಲೇ ವಿದ್ಯುತ್‌ ಮೂಲಸೌಕರ್ಯದ ಸ್ಥಿತಿಗತಿ ಮಾಹಿತಿ: ಇಂಧನ ಸಚಿವ ಕೆ.ಜೆ.ಜಾರ್ಜ್

04/03/2026 2:03 PM2 Mins Read
Recent News

BREAKING : ಪವಿತ್ರಾಗೌಡಗೆ ಜೈಲೂಟವೇ ಗತಿ : ಕೈದಿ ಕೇಳಿದ ಕೂಡಲೇ ಮನೆ ಊಟ ಒದಗಿಸಲು ಅವಕಾಶ ಇಲ್ಲ ಎಂದ ಹೈಕೋರ್ಟ್

04/03/2026 3:05 PM

BREAKING : ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ; ರಾಜ್ಯಸಭೆ ಪ್ರವೇಶಕ್ಕೆ ಸಿಎಂ ‘ನಿತೀಶ್’ ಸಜ್ಜು, ಮಗನಿಗೆ ಡಿಸಿಎಂ ಪಟ್ಟ!

04/03/2026 2:44 PM

SHOCKING : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ : ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಸಾವು!

04/03/2026 2:11 PM

GOOD NEWS: ‘ಗಂಗಾ ಕಲ್ಯಾಣ ಪೋರ್ಟಲ್‌’ನಲ್ಲೇ ವಿದ್ಯುತ್‌ ಮೂಲಸೌಕರ್ಯದ ಸ್ಥಿತಿಗತಿ ಮಾಹಿತಿ: ಇಂಧನ ಸಚಿವ ಕೆ.ಜೆ.ಜಾರ್ಜ್

04/03/2026 2:03 PM
State News
KARNATAKA

BREAKING : ಪವಿತ್ರಾಗೌಡಗೆ ಜೈಲೂಟವೇ ಗತಿ : ಕೈದಿ ಕೇಳಿದ ಕೂಡಲೇ ಮನೆ ಊಟ ಒದಗಿಸಲು ಅವಕಾಶ ಇಲ್ಲ ಎಂದ ಹೈಕೋರ್ಟ್

By kannadanewsnow0504/03/2026 3:05 PM KARNATAKA 1 Min Read

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ದರ್ಶನ್ ಗೆಳತಿ ಪವಿತ್ರಗೌಡಗೆ ಜೈಲುಟವೇ ಗತಿಯಾಗಿದೆ. ಮನೆ…

SHOCKING : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ : ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಸಾವು!

04/03/2026 2:11 PM

GOOD NEWS: ‘ಗಂಗಾ ಕಲ್ಯಾಣ ಪೋರ್ಟಲ್‌’ನಲ್ಲೇ ವಿದ್ಯುತ್‌ ಮೂಲಸೌಕರ್ಯದ ಸ್ಥಿತಿಗತಿ ಮಾಹಿತಿ: ಇಂಧನ ಸಚಿವ ಕೆ.ಜೆ.ಜಾರ್ಜ್

04/03/2026 2:03 PM

ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಫೋಟೋ ಅಪ್ಲೋಡ್ : ಕೆಲ ಯೂಟ್ಯೂಬರ್ಸ್ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ!

04/03/2026 1:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.