ರಾಜ್ಯ ಸರ್ಕಾರದಿಂದ ‘ಸರ್ಕಾರಿ ನೌಕರ’ರಿಗೆ ಪ್ರಯಾಣ ಭತ್ಯೆ, ಭವಿಷ್ಯ ನಿಧಿ ಮುಂಗಡದ ಬಗ್ಗೆ ಮಹತ್ವದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರವು ವೋಚರುಗಳ ಡಿಜಿಟಲೀಕರಣದ ಅಂಗವಾಗಿ ಭೌತಿಕ ಬಿಲ್ಲುಗಳ ಬದಲಿಗೆ ಡಿಜಿಟಲ್ ಸಹಿಯಾದ ವೋಚರಗಳನ್ನು ಅಂಗೀಕರಿಸುವ ವಿಧಾನವನ್ನು ಪ್ರಯಾಣ ಭತ್ಯೆ ಬಿಲ್ಲು ಹಾಗೂ ಭವಿಷ್ಯನಿಧಿ ಮುಂಗಡ ಬಿಲ್ಲುಗಳಿಗೂ ವಿಸ್ತರಿಸಿದೆ. ಈ ಸಂಬಂಧ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ವೋಚರುಗಳ ಡಿಜಿಟಲೀಕರಣದ ಅಂಗವಾಗಿ, ಹೆಚ್.ಆರ್.ಎಂ.ಎಸ್ ಹಾಗೂ ಖಜಾನೆ-2 ರಲ್ಲಿ ಸೃಜಿಸುವ ಜಿಲ್ಲಾ ವಲಯದ ಹಾಗೂ ರಾಜ್ಯ ವಲಯದ ವೇತನ ಬಿಲ್ಲುಗಳು ಹಾಗೂ ಸಂಬಂಧಿಸಿದ ವೇತನಗಳಲ್ಲಿನ ಕಡಿತ, ವಸೂಲಾತಿಗಳ ಸಂಬಂಧ ಭೌತಿಕ ಷೆಡ್ಯೂಲ್‌ಗಳ ಬದಲು … Continue reading ರಾಜ್ಯ ಸರ್ಕಾರದಿಂದ ‘ಸರ್ಕಾರಿ ನೌಕರ’ರಿಗೆ ಪ್ರಯಾಣ ಭತ್ಯೆ, ಭವಿಷ್ಯ ನಿಧಿ ಮುಂಗಡದ ಬಗ್ಗೆ ಮಹತ್ವದ ಆದೇಶ