BIG NEWS: ರಾಜ್ಯ ಸರ್ಕಾರದಿಂದ ‘ಅನುಕಂಪದ ಆಧಾರದ ನೇಮಕಾತಿ’ ಕುರಿತು ಮಹತ್ವದ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿದಂ ಅನುಕಂಪದ ಆಧಾರದ ನೇಮಕಾತಿ ನೀಡುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಕ್ರಮವಹಿಸುವ ಕುರಿತು ಮಹತ್ವದ ಆದೇಶ ಹೊರಡಿಸಿದೆ. ಈ ಸಂಬಂಧ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಸರ್ಕಾರಿ ನೌಕರನು ಸೇವೆಯಲ್ಲಿರುವಾಗಲೇ ಮೃತಪಟ್ಟಲ್ಲಿ ಆತನ ಅವಲಂಬಿತರಲ್ಲಿ ಒಬ್ಬರಿಗೆ ಕರ್ನಾಟಕ ಸಿವಿಲ್ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು 1996 ರನ್ವಯ ಅರ್ಹತೆಯ ಆಧಾರದ ಮೇಲೆ ಅನುಕಂಪದ ಆಧಾರದ ನೇಮಕಾತಿಯನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಸದರಿ ಅನುಕಂಪದ … Continue reading BIG NEWS: ರಾಜ್ಯ ಸರ್ಕಾರದಿಂದ ‘ಅನುಕಂಪದ ಆಧಾರದ ನೇಮಕಾತಿ’ ಕುರಿತು ಮಹತ್ವದ ಆದೇಶ
Copy and paste this URL into your WordPress site to embed
Copy and paste this code into your site to embed