BIG NEWS: ರಾಜ್ಯ ಸರ್ಕಾರದಿಂದ ‘ಗಳಿಕೆ ರಜೆ’ಯನ್ನು ಆಧ್ಯರ್ಪಿಸಿ ನಗದೀಕರಣದ ಬಗ್ಗೆ ಮಹತ್ವದ ಆದೇಶ | EL Encashment

ಬೆಂಗಳೂರು: ರಾಜ್ಯ ಸರ್ಕಾರದಿಂದ 2025ನೇ ಸಾಲಿನ ಅವಧಿಗೆ ಗಳಿಕ ರಜೆಯನ್ನು ಆಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ನಿಯಮಿತಗೊಳಿಸುವ ಸಂಬಂಧ ಮಹತ್ವದ ಆದೇಶವನ್ನು ಹೊರಡಿಸಿದೆ. ಈ ಸಂಬಂಧ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2024 ನೇ ಸಾಲಿನ ಬ್ಲಾಕ್ ಅವಧಿಗೆ ಸರ್ಕಾರಿ ಅಧಿಕಾರಿ/ನೌಕರರು ಹಾಗೂ ಸರ್ಕಾರದಿಂದ ಸಹಾಯಾನುದಾನ/ಅನುದಾನ ಪಡೆಯುವ ಅಥವಾ ಪಡೆಯದಿರುವ ಕರ್ನಾಟಕ ಸರ್ಕಾರದ ಎಲ್ಲಾ ಸಂಸ್ಥೆಗಳ/ಉದ್ಯಮಗಳ ನೌಕರರಿಗೂ ಸಂಬಂಧಿತ ಸಂಸ್ಥೆ/ಉದ್ಯಮಗಳ ಆರ್ಥಿಕ ಸ್ಥಿತಿಗತಿಗಳಿಗೊಳಪಟ್ಟು ಗಳಿಕೆ ರಜೆ ಅಧ್ಯರ್ಪಿಸಿ ನಗದೀಕರಣ ಪಡೆಯಲು ಕರ್ನಾಟಕ ನಾಗರಿಕ … Continue reading BIG NEWS: ರಾಜ್ಯ ಸರ್ಕಾರದಿಂದ ‘ಗಳಿಕೆ ರಜೆ’ಯನ್ನು ಆಧ್ಯರ್ಪಿಸಿ ನಗದೀಕರಣದ ಬಗ್ಗೆ ಮಹತ್ವದ ಆದೇಶ | EL Encashment