ರಾಜ್ಯ ಸರ್ಕಾರದಿಂದ ಸೇವೆಯಲ್ಲಿದ್ದಾಗ ಮರಣ ಹೊಂದಿದ ‘NPS ನೌಕರರ ಕುಟುಂಬ ಪಿಂಚಣಿ’ ಬಗ್ಗೆ ಮಹತ್ವದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಸೇವೆಯಲ್ಲಿರುವಾಗಲೇ ಮರಣ ಹೊಂದಿದ ಎನ್ ಪಿ ಎಸ್ ನೌಕರರ ಕುಟುಂಬ ಪಿಂಚಣಿ ಪ್ರಸ್ತಾವನೆಯೊಂದಿಗೆ ಪರಿಶೀಲನಾ ಪಟ್ಟಿಯನ್ನು ಸಲ್ಲಿಸಲು ಮಹತ್ವದ ಆದೇಶ ಹೊರಡಿಸಿದೆ. ಈ ಸಂಬಂಧ ಖಜಾನೆ ಆಯುಕ್ತಾಲಯದ ಆಯುಕ್ತರು ರಾಜ್ಯದ ಎಲ್ಲಾ ಖಜಾನೆಯ ಪ್ರಭಾರಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಸೇವೆಯಲ್ಲಿರುವಾಗಲೇ ಮರಣ ಹೊಂದಿದ ಎನ್.ಪಿ.ಎಸ್. ನೌಕರರ ಕುಟುಂಬ ಪಿಂಚಣಿ ಪರಿವರ್ತನೆಯ ಪ್ರಸ್ತಾವನೆಗಳನ್ನು ರಾಜ್ಯದ ಖಜಾನೆಗಳಿಂದ ಎನ್.ಪಿ.ಎಸ್. ಘಟಕಕ್ಕೆ ಸಲ್ಲಿಸುತ್ತಿರುವುದು ಸರಿಯಷ್ಟೇ, ಸದರಿ ಪುಸ್ತಾವನೆಗಳಲ್ಲಿ ಡಿ.ಡಿ.ಓ.ರವರು ಅಪೂರ್ಣ ಮಾಹಿತಿ ಹಾಗೂ ಅಪೂರ್ಣ ದಾಖಲೆಗಳನ್ನು ನೀಡುತ್ತಿದ್ದು, ಅವುಗಳನ್ನು … Continue reading ರಾಜ್ಯ ಸರ್ಕಾರದಿಂದ ಸೇವೆಯಲ್ಲಿದ್ದಾಗ ಮರಣ ಹೊಂದಿದ ‘NPS ನೌಕರರ ಕುಟುಂಬ ಪಿಂಚಣಿ’ ಬಗ್ಗೆ ಮಹತ್ವದ ಆದೇಶ