BREAKING: ರಾಜ್ಯ ಸರ್ಕಾರದಿಂದ ‘ಸಹಕಾರ ಸಂಘ’ದ ಮೂಲಕ ‘ಹೊರಗುತ್ತಿಗೆ ನೇಮಕಾತಿ’ ಕುರಿತು ಮಹತ್ವದ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ಈಗಾಗಲೇ ಹೊರಗುತ್ತಿಗೆ ನೌಕರರನ್ನು ಸಹಕಾರ ಸಂಘದ ಮೂಲಕ ನೇಮಕ ಮಾಡಿಕೊಳ್ಳುವಂತೆ ಆದೇಶಿಸಲಾಗಿತ್ತು. ಈಗ ಹೊರಗುತ್ತಿಗೆ ನೌಕರರನ್ನು ಸಹಕಾರ ಸಂಘದ ಮೂಲಕ ನೇಮಕಾತಿ ಸಂಬಂಧ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಈ ಕುರಿತಂತೆ ಕಾರ್ಮಿಕ ಇಲಾಖೆಯ ಕನಿಷ್ಠ ವೇತನದ ಪೀಠಾಧಿಕಾರಿಗಳು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959ರ ಕಲಂ 7 ಮತ್ತು ಸರ್ಕಾರದ ಅಧಿಸೂಚನೆ ಸಂಖ್ಯೆ: CMW:69:CLM: 2001, ದಿನಾಂಕ: 21/11/2001 ರಲ್ಲಿ ಪುದತ್ತವಾದ ಅಧಿಕಾರ ಚಲಾಯಿಸಿ, ಎಂ.ಡಿ. ಮಠಪತಿ, ಸಹಕಾರ … Continue reading BREAKING: ರಾಜ್ಯ ಸರ್ಕಾರದಿಂದ ‘ಸಹಕಾರ ಸಂಘ’ದ ಮೂಲಕ ‘ಹೊರಗುತ್ತಿಗೆ ನೇಮಕಾತಿ’ ಕುರಿತು ಮಹತ್ವದ ಆದೇಶ
Copy and paste this URL into your WordPress site to embed
Copy and paste this code into your site to embed