ಸಂಘ-ಸಂಸ್ಥೆಗಳ ಜಾಹೀರಾತು ಫಲಕಗಳಲ್ಲಿ ಶೇ.60% ಕನ್ನಡ ಕಡ್ಡಾಯ
ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಂಗಡಿ/ ಉದ್ದಿಮೆ/ಮಳಿಗೆಗಳು ಮತ್ತು ಸಂಘ-ಸಂಸ್ಥೆಗಳು ಅಥವಾ ಇತರೆ ಯಾವುದೇ ರೀತಿಯ ಪ್ರದರ್ಶನ ಫಲಕಗಳು, ಜಾಹೀರಾತು ಫಲಕಗಳು ಕನಿಷ್ಠ ಶೇ.60 ರಷ್ಟು ಕಡ್ಡಾಯವಾಗಿ ಕರ್ನಾಟಕದ ಆಡಳಿತ ಭಾಷೆಯಾದ ಕನ್ನಡದಲ್ಲಿ ಇರುವಂತೆ ನಾಮಫಲಕಗಳನ್ನು ಅಳವಡಿಸಿಕೊಳ್ಳುವಂತೆ ಪಾಲಿಕೆ ಆಯುಕ್ತರು ಸೂಚಿಸಿರುತ್ತಾರೆ. ಯಾವುದೇ ದ್ವಿಭಾಷಾ ಅಥವಾ ಬಹುಭಾಷಾ ಫಲಕಗಳು ಇದ್ದಲ್ಲಿ ಗರಿಷ್ಠ ಪ್ರಮಾಣ ಶೇ. 60 ರಷ್ಟು ಕನ್ನಡದಲ್ಲಿಯೇ ಅಳವಡಿಸಿಕೊಳ್ಳಲು ಎಲ್ಲಾ ಅಂಗಡಿ ಮಾಲೀಕರುಗಳು ಕೂಡಲೇ ಕ್ರಮ ಕೈಗೊಳ್ಳುವುದು. ಕನ್ನಡ ಫಲಕಗಳನ್ನು ಪ್ರದರ್ಶಿಸಲು … Continue reading ಸಂಘ-ಸಂಸ್ಥೆಗಳ ಜಾಹೀರಾತು ಫಲಕಗಳಲ್ಲಿ ಶೇ.60% ಕನ್ನಡ ಕಡ್ಡಾಯ
Copy and paste this URL into your WordPress site to embed
Copy and paste this code into your site to embed