BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : `ಪದೋನ್ನತಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

ಬೆಂಗಳೂರು: ರಾಜ್ಯ ಸರ್ಕಾರವು ಸರ್ಕಾರಿ ನೌಕರರು ಒಂದು ಹುದ್ದೆಯಿಂದ ಮತ್ತೊಂದು ಹುದ್ದೆಗೆ ಪದೋನ್ನತಿ ಪಡೆಯುವ ಸಂಬಂಧ ಕಡ್ಡಾಯವಾಗಿ ನಿಗದಿಪಡಿಸಿದ ತರಬೇತಿಯನ್ನು ಪೂರ್ಣಗೊಳಿಸಬೇಕು ಎಂಬುದಾಗಿ ಆದೇಶಿಸಿದೆ. ಈ ಮೂಲಕ ಪದೋನ್ನತಿ ನಿರೀಕ್ಷೆಯಲ್ಲಿದ್ದಂತ ಸರ್ಕಾರಿ ನೌಕರರಿಗೆ ಬಿಗ್ ಶಾಕ್ ನೀಡಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಸುಮ ಬಿ.ಎಸ್ ಅವರು, ರಾಜ್ಯ ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಕರ್ನಾಟಕ ಸರ್ಕಾರದ ಅಧೀನದಲ್ಲಿ … Continue reading BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : `ಪದೋನ್ನತಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!