BIG NEWS: ರಾಜ್ಯ ಸರ್ಕಾರದಿಂದ ಅಮಾನತ್ತಿನಲ್ಲಿರುವ ‘ಸರ್ಕಾರಿ ನೌಕರ’ರಿಗೆ ‘ಸ್ಥಳ ನಿಯುಕ್ತಿ’ ಕುರಿತು ಮಹತ್ವದ ಆದೇಶ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಅಮಾನತ್ತಿಗೆ ಸಂಬಂಧಿಸಿದಂತೆ ಕೋರ್ಟ್ ತಡೆಯಾಜ್ಞೆ ನೀಡಿದ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ನೌಕರನನ್ನು ಅಮಾನತ್ತಿನಲ್ಲಿಟ್ಟು ಸಕ್ಷಮ ಪ್ರಾಧಿಕಾರವು ಹೊರಡಿಸಿದ ಆದೇಶಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ ನೀಡಿದ ಸಂದರ್ಭದಲ್ಲಿ ಅವನಿಗೆ ಸ್ಥಳನಿಯುಕ್ತಿ ಬಗ್ಗೆ ಆದೇಶ ಹೊರಡಿಸಲಾಗಿದೆ. 1. ಸರ್ಕಾರಿ ನೌಕರನನ್ನು ಅಮಾನತ್ತಿನಲ್ಲಿರಿಸಿ ಸಕ್ಷಮ ಪ್ರಾಧಿಕಾರವು ಹೊರಡಿಸಿದ ಆದೇಶಕ್ಕೆ ಸಂಬಂಧಿಸಿದಂತೆ ಮಾನ್ಯ ನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ ನೀಡಿದ ಸಂದರ್ಭದಲ್ಲಿ ಸಕ್ಷಮ ಪ್ರಾಧಿಕಾರದಿಂದ ಸ್ಥಳನಿಯುಕ್ತಿ ಆದೇಶ (Order of … Continue reading BIG NEWS: ರಾಜ್ಯ ಸರ್ಕಾರದಿಂದ ಅಮಾನತ್ತಿನಲ್ಲಿರುವ ‘ಸರ್ಕಾರಿ ನೌಕರ’ರಿಗೆ ‘ಸ್ಥಳ ನಿಯುಕ್ತಿ’ ಕುರಿತು ಮಹತ್ವದ ಆದೇಶ