ಏ.20ಕ್ಕೆ ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ | Karnataka Cabinet Meeting
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಸಚಿವ ಸಂಪುಟದ 2026ನೇ ಸಾಲಿನ 11ನೇ ಸಭೆಯನ್ನು ಇದೇ ಬರುವ ಗುರುವಾರ ಕರೆಯಲಾಗಿದೆ. ಈ ಕುರಿತು ಸರ್ಕಾರದ ಅಪರ ಕಾರ್ಯದರ್ಶಿಗಳು (ಸಚಿವ ಸಂಪುಟ) ಇಂದು ಅಧಿಕೃತ ಸೂಚನಾ ಪತ್ರವನ್ನು ಹೊರಡಿಸಿದ್ದಾರೆ. ಸಭೆಯ ವಿವರಗಳು: ದಿನಾಂಕ: 30.04.2026, ಗುರುವಾರ. ಸಮಯ: ಸಂಜೆ 4:00 ಗಂಟೆಗೆ. ಸ್ಥಳ: ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರ. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಭೆಯಲ್ಲಿ ಉಪಮುಖ್ಯಮಂತ್ರಿಗಳು ಹಾಗೂ ಸಂಪುಟದ ಎಲ್ಲಾ ಸಚಿವರು ಭಾಗವಹಿಸಲಿದ್ದಾರೆ. ಸಭೆಯ ಕಾರ್ಯಸೂಚಿಯನ್ನು (Agenda) ಪ್ರತ್ಯೇಕವಾಗಿ … Continue reading ಏ.20ಕ್ಕೆ ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ | Karnataka Cabinet Meeting
Copy and paste this URL into your WordPress site to embed
Copy and paste this code into your site to embed