BREAKING: ಜೂ.5ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಿಗದಿ | Karnataka Cabinet Meeting

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಜೂನ್.5ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ. ಈ ಸಂಬಂಧ ಸಚಿವ ಸಂಪುಟದ ಸರ್ಕಾರದ ಆಪ್ತ ಕಾರ್ಯದರ್ಶಿ ಮಾಹಿತಿ ನೀಡಿದ್ದು, ದಿನಾಂಕ 05-06-2025ರ ಗುರುವಾರ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 12ನೇ ಸಭೆಯನ್ನು ಕರೆಯಲಾಗಿದೆ ಎಂದಿದ್ದಾರೆ. ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ಜೂನ್.5ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದ್ದು, ರಾಜ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ ಸೇರಿದಂತೆ ವಿವಿಧ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳೋ ಸಾಧ್ಯತೆ … Continue reading BREAKING: ಜೂ.5ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಿಗದಿ | Karnataka Cabinet Meeting