ಬೆಂಗಳೂರು: ಅಕ್ಟೋಬರ್.30ರಂದು ರಾಜ್ಯದ ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಅನುದಾನ ಮಂಜೂರು ಸೇರಿದಂತೆ ಕೆಲ ಮಹತ್ವದ ನಿರ್ಧರಾಗಳನ್ನು ಕೈಗೊಳ್ಳಲು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ.
ಈ ಕುರಿತು ಸಚಿವ ಸಂಪುಟದ ಸರ್ಕಾರದ ಅಪರ ಕಾರ್ಯದರ್ಶಿ ಮಾಹಿತಿ ನೀಡಿದ್ದು, ದಿನಾಂಕ 30-10-2025ರ ಗುರುವಾರ ಮಧ್ಯಾಹ್ನ 12.30ಕ್ಕೆ ಸಚಿವ ಸಂಪುಟದ 2025ನೇ ಸಾಲಿನ 24ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಎಂದಿದ್ದಾರೆ.

BREAKING: ಶಸ್ತ್ರಾಸ್ತ್ರ ಕಾಯ್ದೆಯಡಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ FIRಗೆ ಹೈಕೋರ್ಟ್ ತಡೆ








