BIG NEWS: ರಾಜ್ಯದಲ್ಲಿ ‘ಸೈಬರ್ ಅಪರಾಧ’ ತಡೆಗೆ ಮಹತ್ವದ ಕ್ರಮ: ಸೆನ್ ಠಾಣೆಗೆ ‘SP ರ್ಯಾಂಕ್ ಅಧಿಕಾರಿ’ಗಳ ನೇಮಕ
ಧಾರವಾಡ : ಹೆಚ್ಚುತ್ತಿರುವ ಸೈಬರ್ ಅಪರಾಧಗಳ ತಡೆಗಟ್ಟಲು ಈಗಾಗಲೇ ಅಸ್ತಿತ್ವದಲ್ಲಿರುವ ಸೆನ್ ಠಾಣೆ (ಅಇಓ, ಸೈಬರ್ ಆರ್ಥಿಕ ಹಾಗೂ ನಾರ್ಕೊಟಿಕ್ಸ) ಠಾಣೆಗಳಿಗೆ ಎಸ್.ಪಿ. ರ್ಯಾಂಕನ ಅಧಿಕಾರಿಗಳನ್ನು ನೇಮಿಸಲಾಗುವುದೆಂದು ಗೃಹ ಸಚಿವರಾದ ಜಿ. ಪರಮೇಶ್ವರ ಅವರು ಇಂದು ತಿಳಿಸಿದರು. ರಾಷ್ಟ್ರೀಯ ವಿಧಿ ವಿಜ್ಞಾನ ಸಂಸ್ಥೆಯ ವಿವಿಧ ವಿಭಾಗಗಳಿಗೆ ಹಾಗೂ ಪ್ರಯೋಗಾಲಯಗಳಿಗೆ ಭೇಟಿ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ದಿನೇ ದಿನೇ ಹೆಚ್ಚುತ್ತಿರುವ ಸೈಬರ್ ಅಪರಾಧಗಳು ಎಲ್ಲೆಡೆ ಯಾವುದೇ ಅಡೆತಡೆಗಳಿಲ್ಲದೇ ರಾಜ್ಯ, ದೇಶ, ವಿದೇಶದಾದ್ಯಂತ ನಡೆಯುತ್ತಿವೆ. ಈ ಹಿನ್ನಲೆಯಲ್ಲಿ ಆಧುನಿಕ … Continue reading BIG NEWS: ರಾಜ್ಯದಲ್ಲಿ ‘ಸೈಬರ್ ಅಪರಾಧ’ ತಡೆಗೆ ಮಹತ್ವದ ಕ್ರಮ: ಸೆನ್ ಠಾಣೆಗೆ ‘SP ರ್ಯಾಂಕ್ ಅಧಿಕಾರಿ’ಗಳ ನೇಮಕ
Copy and paste this URL into your WordPress site to embed
Copy and paste this code into your site to embed