ರಾಜ್ಯದಲ್ಲಿ ಇ-ಸ್ವತ್ತು ಸಮಸ್ಯೆ ನಿವಾರಣೆಗೆ ಮಹತ್ವದ ಕ್ರಮ: ಸಹಾಯವಾಣಿ ಆರಂಭ

ಬೆಂಗಳೂರು: ರಾಜ್ಯದಲ್ಲಿ ಇ-ಸ್ವತ್ತು ಸಮಸ್ಯೆ ನಿವಾರಣೆಗೆ ಸರ್ಕಾರ ಮಹತ್ವದ ಕ್ರಮವಹಿಸಿದೆ. ಇದಕ್ಕಾಗಿ ಸಹಾಯವಾಣಿ ಸಂಖ್ಯೆಯನ್ನು ಆರಂಭಿಸಿದೆ. ಆ ಮೂಲಕ ಸಮಸ್ಯೆ ಪರಿಹರಿಸುವಂತ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಗ್ರಾಮ ಪಂಚಾಯತಿಗಳ ಸ್ವಂತ ಸಂಪನ್ಮೂಲ ಹೆಚ್ಚಿಸುವ ಉಪಕ್ರಮವನ್ನು ಸರ್ಕಾರದ ವತಿಯಿಂದ ಮಾಡಲಾಗಿದೆ. ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಗ್ರಾಮಠಾಣಗಳ ಹೊರಗೆ ಭೂಪರಿವರ್ತನೆ ಮಾಡಿಸದೆ, ಮನೆ ನಿರ್ಮಿಸಿಕೊಂಡು ವಾಸಿಸುವ ಜನರಿಗೆ ಕುಡಿಯುವ ನೀರು, ಬೀದಿ ದೀಪ, ರಸ್ತೆ, ಚರಂಡಿ ಇತ್ಯಾದಿ ನಾಗರಿಕ ಸೌಲಭ್ಯಗಳನ್ನೆಲ್ಲಾ ನೀಡಲಾಗುತ್ತಿದೆ. ಗ್ರಾಮ ಪಂಚಾಯತಿಗಳಿಗೆ ಇದು ಆರ್ಥಿಕವಾಗಿ ಹೊರೆಯಾಗುತ್ತಿತ್ತು. ಈ … Continue reading ರಾಜ್ಯದಲ್ಲಿ ಇ-ಸ್ವತ್ತು ಸಮಸ್ಯೆ ನಿವಾರಣೆಗೆ ಮಹತ್ವದ ಕ್ರಮ: ಸಹಾಯವಾಣಿ ಆರಂಭ