ರಾಜ್ಯದ ಜನತೆಗೆ ‘ಯಶಸ್ವಿನಿ ಯೋಜನೆ’ಯಡಿ ‘ಉಚಿತ ಚಿಕಿತ್ಸೆ’ ಕುರಿತಂತೆ ಸರ್ಕಾರದಿಂದ ಮಹತ್ವದ ಅಪ್ ಡೇಟ್

ಬೆಂಗಳೂರು: ಸಹಕಾರ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಯಶಸ್ವಿನಿ ಯೋಜನೆಯ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಅಪ್ ಡೇಟ್ ನೀಡಲಾಗಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಯಶಸ್ವಿನಿ ಯೋಜನೆಯಡಿಯಲ್ಲಿ ಫಲಾನುಭವಿಗಳಾಗಿರುವ ABArK ಯೋಜನೆಯ ಫಲಾನುಭವಿಗಳಿಗೆ ಯಶಸ್ವಿನಿ ಯೋಜನೆಯಲ್ಲೇ ಪ್ರಯೋಜನವನ್ನು ಪಡೆಯಲು ಸೂಕ್ತ ಹಿಂಬರಹವನ್ನು ನೀಡಬಹುದೆಂದು ಈ ಮೂಲಕ ಆದೇಶಿಸಲಾಗಿದೆ. ಈ ಹಿಂಬರಹವನ್ನು ಖಾಸಗಿ ಆಸ್ಪತ್ರೆಗಳಲ್ಲಿನ ಚಿಕಿತ್ಸೆಯ SAST ರೆಫರಲ್ (referral) ನೀಡುವ ಹಂತದಲ್ಲಿ ನೀಡಬಹುದಾಗಿದೆ ಎಂದು ತಿಳಿಸಿದೆ. … Continue reading ರಾಜ್ಯದ ಜನತೆಗೆ ‘ಯಶಸ್ವಿನಿ ಯೋಜನೆ’ಯಡಿ ‘ಉಚಿತ ಚಿಕಿತ್ಸೆ’ ಕುರಿತಂತೆ ಸರ್ಕಾರದಿಂದ ಮಹತ್ವದ ಅಪ್ ಡೇಟ್