BIG UPDATE: ಪಾಕ್‌ ಮಾಜಿ ಪ್ರಧಾನಿ ʻಇಮ್ರಾನ್ ಖಾನ್ʼ ನಡೆಸುತ್ತಿದ್ದ ರ್ಯಾಲಿ ಮೇಲೆ ಗುಂಡಿನ ದಾಳಿ: ಓರ್ವ ಸಾವು, ಹಲವರಿಗೆ ಗಾಯ

ಪಾಕಿಸ್ತಾನ: ಗುರುವಾರ ಮಧ್ಯಾಹ್ನ ಪಾಕಿಸ್ತಾನದ ಪಂಜಾಬ್‌ನ ವಜೀರಾಬಾದ್‌ನಲ್ಲಿ ನಡೆದ ರ್ಯಾಲಿ ಮೇಲಿನ ಗುಂಡಿನ ದಾಳಿಯಲ್ಲಿ ಗಾಯಗೊಂಡ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಲಾಹೋರ್ ಆಸ್ಪತ್ರೆಗೆ ಸಾಗಿಸಲಾಯಿತು. ಆದ್ರೆ, ಘಟನೆ ವೇಳೆ ಓರ್ವ ಸಾವನ್ನಪ್ಪಿದ್ದು, 13 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪಾಕಿಸ್ತಾನದ ಮಾಧ್ಯಮ ವರದಿಗಳ ಪ್ರಕಾರ, ಗುಂಡಿನ ದಾಳಿಯಲ್ಲಿ ಇಮ್ರಾನ್ ಸೇರಿದಂತೆ 13 ಜನರು ಗಾಯಗೊಂಡಿದ್ದಾರೆ. ವಜೀರಾಬಾದ್‌ನ ಅಲ್ಲಾ ಹೋ ಚೌಕ್ ಬಳಿ ಪಿಟಿಐ ಅಧ್ಯಕ್ಷ ಇಮ್ರಾನ್ ಖಾನ್ ಅವ್ರ ಕಂಟೈನರ್ ಮೇಲೆ ಅಪರಿಚಿತ … Continue reading BIG UPDATE: ಪಾಕ್‌ ಮಾಜಿ ಪ್ರಧಾನಿ ʻಇಮ್ರಾನ್ ಖಾನ್ʼ ನಡೆಸುತ್ತಿದ್ದ ರ್ಯಾಲಿ ಮೇಲೆ ಗುಂಡಿನ ದಾಳಿ: ಓರ್ವ ಸಾವು, ಹಲವರಿಗೆ ಗಾಯ