BIG NEWS: 2 ವರ್ಷಗಳಲ್ಲಿ ನಾವು ಕೊಟ್ಟ ಭರವಸೆಗಳಲ್ಲಿ 142 ಈಡೇರಿಸಿದ್ದೇವೆ: ಸಿಎಂ ಸಿದ್ಧರಾಮಯ್ಯ
ಹೊಸಪೇಟೆ : ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭಕ್ಕೆ ಕಂದಾಯ ಇಲಾಖೆ ಆಯೋಜಿಸಿದ್ದ “ಸಮರ್ಪಣೆ ಸಂಕಲ್ಪ” ಸಮಾವೇಶದಲ್ಲಿ 111111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಉಕ್ಕಿನ ಮಹಿಳೆ ಇಂದಿರಾಗಾಂಧಿಯವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾವು ನೀಡಿದ್ದ 165 … Continue reading BIG NEWS: 2 ವರ್ಷಗಳಲ್ಲಿ ನಾವು ಕೊಟ್ಟ ಭರವಸೆಗಳಲ್ಲಿ 142 ಈಡೇರಿಸಿದ್ದೇವೆ: ಸಿಎಂ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed