2011ರಲ್ಲಿ ‘ಮೂಡಾ ನಿವೇಶನ ಅಕ್ರಮ’ ಹಂಚಿಕೆ ಕುರಿತು ಬಿಜೆಪಿಯಿಂದ ‘ಜೆಡಿಎಸ್’ ಮೇಲೆ ಗುರುತರ ಆರೋಪ
ಬೆಂಗಳೂರು: 2011ರಲ್ಲಿ ಮೂಡಾ ನಿವೇಶನ ಅಕ್ರಮ ಹಂಚಿಕೆ ಕುರಿತು ಬಿಜೆಪಿಯಿಂದ ಜೆಡಿಎಸ್ ಮೇಲೆ ಗುರುತರ ಆರೋಪ ಮಾಡುತ್ತಿರೋದಾಗಿ ಹೇಳಲಾಗುತ್ತಿದೆ. 1. ಮೈಸೂರಿನ ಮೂಡಾ ಹಗರಣಕ್ಕೆ ಸಂಬಂಧಪಟ್ಟಂತೆ 17-03-2011 ರಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿಧಾನ ಪರಿಷತ್ತಿನ ಸಭಾಪತಿಗಳಿಗೆ ದಾಖಲೆಗಳನ್ನು ಸಲ್ಲಿಕೆ ಮಾಡಿ ಮಾಜಿ ಪ್ರಧಾನಿ ಶ್ರೀ ಎಚ್.ಡಿ ದೇವೇಗೌಡರು ತಮ್ಮ ಕುಟುಂಬಕ್ಕೆ 48 ನಿವೇಶನಗಳ ಹಂಚಿಕೆ ಮಾಡಿರುವುದನ್ನು ಪ್ರಸ್ತಾಪಿಸಿದ್ದಾರೆ. ಅವರ ಅಷ್ಟು ಆರೋಪಗಳು ವಿಧಾನ ಪರಿಷತ್ತಿನ ನಡವಳಿಕೆಗಳಲ್ಲಿ ದಾಖಲಾಗಿರುತ್ತದೆ. 2. ಈ ಆರೋಪದಲ್ಲಿ ಎಚ್. ಡಿ … Continue reading 2011ರಲ್ಲಿ ‘ಮೂಡಾ ನಿವೇಶನ ಅಕ್ರಮ’ ಹಂಚಿಕೆ ಕುರಿತು ಬಿಜೆಪಿಯಿಂದ ‘ಜೆಡಿಎಸ್’ ಮೇಲೆ ಗುರುತರ ಆರೋಪ
Copy and paste this URL into your WordPress site to embed
Copy and paste this code into your site to embed