2019 ರಲ್ಲಿ ದೇವೇಗೌಡರನ್ನು ಕರೆದುಕೊಂಡು ಹೋಗಿ ಕುತ್ತಿಗೆ ಕೊಯ್ದರು :ಕಾಂಗ್ರೆಸ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ
ಮಂಡ್ಯ : 2019 ರಲ್ಲಿ ದೇವೇಗೌಡರನ್ನು ಕರೆದುಕೊಂಡು ಹೋಗಿ ಮೈತ್ರಿ ಹೆಸರಲ್ಲಿ ಅವರ ಕುತ್ತಿಗೆ ಕೊಯ್ದರು ಎಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. BIG NEWS : ಚಿತ್ರದುರ್ಗದಲ್ಲಿ ಬಿಜೆಪಿ ‘ಸಮನ್ವಯ’ ಸಭೆಯಲ್ಲಿ ಗಲಾಟೆ : ಓರ್ವ ಕಾರ್ಯಕರ್ತನ ಮೇಲೆ ಹಲ್ಲೆ ಚುನಾವಣಾ ಪ್ರಚಾರದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಟ್ಟ ಮಾತಿನಂತೆ ಉಳಿಸಿಕೊಂಡ ನಾಯಕರೆಂದರೆ ಅದು ಕುಮಾರಸ್ವಾಮಿ ಎಂದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ನಿಖಿಲ್ … Continue reading 2019 ರಲ್ಲಿ ದೇವೇಗೌಡರನ್ನು ಕರೆದುಕೊಂಡು ಹೋಗಿ ಕುತ್ತಿಗೆ ಕೊಯ್ದರು :ಕಾಂಗ್ರೆಸ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ
Copy and paste this URL into your WordPress site to embed
Copy and paste this code into your site to embed