BIG NEWS: 2028ರಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರ್ತೀವಿ: ಸಿಎಂ ಸಿದ್ಧರಾಮಯ್ಯ ಸ್ಪಷ್ಟ ಘೋಷಣೆ

ಮಂಡ್ಯ: ನಮ್ಮ ಸರ್ಕಾರ ಬಿದ್ದೋಗತ್ತೆ ಅಂತ ಸೋತ ಗಿರಾಕಿಗಳು ಹೇಳುತ್ತಿದ್ದಾರೆ. ನಮ್ಮ ಸರ್ಕಾರ ಐದು ವರ್ಷ ಬಂಡೆ ರೀತಿ ಇರತ್ತೆ. 2028 ರಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರ್ತೀವಿ ಎಂದು ಘೋಷಿಸಿದ ಮುಖ್ಯಮಂತ್ರಿಗಳು ನೀರಾವರಿಗೆ ನಮ್ಮ ಈ ಸರ್ಕಾರ 25 ಸಾವಿರ ಕೊಟ್ಟಿದೆ. ಬೇರೆ ಯಾವ ಸರ್ಕಾರವಾದರೂ ಈ ಮಟ್ಟದ ಅನುದಾನ ಕೊಟ್ಟಿತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ … Continue reading BIG NEWS: 2028ರಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರ್ತೀವಿ: ಸಿಎಂ ಸಿದ್ಧರಾಮಯ್ಯ ಸ್ಪಷ್ಟ ಘೋಷಣೆ