BREAKING: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಹೈಕೋರ್ಟ್ ಬಿಗ್ ರಿಲೀಫ್: ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ | HD Kumaraswamy

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ನೀಡಿದ್ದಂತ ದೂರಿನ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣ ರದ್ದುಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಮಧ್ಯಂತರ ಆದೇಶ ಮಾಡುವ ಮೂಲಕ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್ ನೀಡಿದೆ. ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆಯ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಮ್ಮ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದಾರೆ. ಅಲ್ಲದೇ … Continue reading BREAKING: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಹೈಕೋರ್ಟ್ ಬಿಗ್ ರಿಲೀಫ್: ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ | HD Kumaraswamy