ಡಾ.ಸಿ.ಎನ್‌ ಮಂಜುನಾಥ್‌ ಗೆ ಬಿಗ್ ಶಾಕ್ : ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮಂಜುನಾಥ್‌ ಎಂಬ 4 ಜನ ನಾಮಪತ್ರ ಸಲ್ಲಿಕೆ!

ಬೆಂಗಳೂರು : ರಾಜ್ಯದಲ್ಲಿ ಭಾರೀ ಕುತೂಹಲ ಮೂಡಿಸಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಇಂದು ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್‌. ಮಂಜುನಾಥ್‌ ಅವರು ನಾಮಪತ್ರ ಸಲ್ಲಿಸಲಿದ್ದು, ಇದಕ್ಕೂ ಮುನ್ನ ದಿನ ಬುಧವಾರ ಮಂಜುನಾಥ್‌ ಹೆಸರಿನಲ್ಲಿ ಒಟ್ಟು 4 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಬಹುಜನ್‌ ಭಾರತ ಪಕ್ಷದ ಅಭ್ಯರ್ಥಿ ಮಂಜುನಾಥ್‌ ಸಿ.ಎನ್‌., ಸ್ವಾತಂತ್ರತ್ರ್ಯ ಅಭ್ಯರ್ಥಿಗಳಾಗಿ ಮಂಜುನಾಥ್‌ ಎನ್‌, ಮಂಜುನಾಥ್‌ ಸಿ, ಸ್ವಾತಂತ್ರತ್ರ್ಯ ಅಭ್ಯರ್ಥಿಯಾಗಿ ಮಂಜುನಾಥ್‌ ಎನ್‌. ಎಂಬುವವರು … Continue reading ಡಾ.ಸಿ.ಎನ್‌ ಮಂಜುನಾಥ್‌ ಗೆ ಬಿಗ್ ಶಾಕ್ : ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮಂಜುನಾಥ್‌ ಎಂಬ 4 ಜನ ನಾಮಪತ್ರ ಸಲ್ಲಿಕೆ!