BREAKING: ಮೈಸೂರಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ತಂದೆಯಿಂದಲೇ ‘ವಿಷ ಉಣಿಸಿ ಹತ್ಯೆ’

ಮೈಸೂರು: ನಗರದಲ್ಲಿ ನಡೆದಿದ್ದಂತ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮೃತ ಚೇತನ್ ತನ್ನ ಇಬ್ಬರು ಮಕ್ಕಳಿಗೆ, ಪತ್ನಿಗೆ ವಿಷ ಉಣಿಸಿ ಹತ್ಯೆಗೈದು, ಆ ಬಳಿಕ ತಾನೂ ನೇಣಿಗೆ ಶರಣಾಗರಿವ ವಿಚಾರ ತನಿಖೆಯಲ್ಲಿ ಬಯಲಾಗಿದೆ. ಚೇತನ್ ಹತ್ಯೆಗೂ ಮುನ್ನ ಅಮೇರಿಕಾದಲ್ಲಿರುವಂತ ತನ್ನ ಸಹೋದರ ಭರತ್ ಗೆ ಕರೆ ಮಾಡಿ, ತಾನೂ ಪತ್ನಿ, ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ್ದು, ತಾನೂ ಆತ್ಮಹತ್ಯೆ ಮಾಡಿಕೊಳ್ಳುತ್ತಿರೋದಾಗಿ ತಿಳಿಸಿದ್ದಾಗಿ ತನಿಖೆಯಿಂದ ತಿಳಿದು ಬಂದಿದೆ. ಅಂದಹಾಗೇ ಚೇನ್ ಮೊದಲು ಕುಟುಂಬಸ್ಥರಿಗೆ … Continue reading BREAKING: ಮೈಸೂರಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ತಂದೆಯಿಂದಲೇ ‘ವಿಷ ಉಣಿಸಿ ಹತ್ಯೆ’