BIG NEWS: ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಶಿವಮೊಗ್ಗ: ಜಿಲ್ಲೆಯಲ್ಲಿ ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ ಎನ್ನುವಂತೆ ಇಬ್ಬರು ಮಕ್ಕಳೊಂದಿಗೆ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ಹೊಸನಗರದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಚಂಪಕಾಪುರ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ಚಂಪಕಾಪುರದ ನಿವಾಸಿಯಾಗಿದ್ದಂತ ರಾಜೇಶ್ ಎಂಬುವರ ಪತ್ನಿ ವಾಣಿ(32) ಎಂಬುವರು ತನ್ನ ಇಬ್ಬರು ಮಕ್ಕಳಾದಂತ ಸಮರ್ಥ(12) ಹಾಗೂ ಸಂಪದ(6) ಎಂಬುವರೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುರುವಾರ ರಾತ್ರಿಯಂದು ಈ ಘಟನೆ ನಡೆದಿದೆ. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು … Continue reading BIG NEWS: ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ