BREAKING: ರಾಜ್ಯದಲ್ಲೊಂದು ‘ಹೃದಯ ವಿದ್ರಾವಕ’ ಘಟನೆ: ಔಷಧಿ ಕೊರತೆಯಿಂದ ‘ಸರ್ಕಾರಿ ಆಸ್ಪತ್ರೆ’ಯಲ್ಲಿ ಮಗು ಸಾವು

ಹುಬ್ಬಳ್ಳಿ: ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ ಎನ್ನುವಂತೆ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಿ ಕೊರತೆಯಿಂದ ಎರಡೂವರೆ ವರ್ಷದ ಮಗುವೊಂದು ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಎರಡೂವರೆ ವರ್ಷದ ಮಗುವಿನ ಪೋಷಕರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಸಿಬ್ಬಂದಿ, ವೈದ್ಯರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ನಿನ್ನೆ ಕಿಮ್ಸ್ ಆಸ್ಪತ್ರೆಗೆ ಎರಡೂವರೆ ವರ್ಷದ ಮಗು ಸಾವನ್ನಪ್ಪಿದೆ. ಇದಕ್ಕೆ ಔಷಧ ಕೊರತೆಯೇ ಕಾರಣ ಎಂಬುದಾಗಿ ಗಂಭೀರ ಆರೋಪ ಮಾಡಿದ್ದಾರೆ. ಪಿಟ್ಸ್ ಹಿನ್ನಲೆಯಲ್ಲಿ … Continue reading BREAKING: ರಾಜ್ಯದಲ್ಲೊಂದು ‘ಹೃದಯ ವಿದ್ರಾವಕ’ ಘಟನೆ: ಔಷಧಿ ಕೊರತೆಯಿಂದ ‘ಸರ್ಕಾರಿ ಆಸ್ಪತ್ರೆ’ಯಲ್ಲಿ ಮಗು ಸಾವು