BREAKING: ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ: ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆ

ಬೆಳಗಾವಿ: ಪತಿ ಕುಡಿದು ಬಂದು ಕಿರುಕುಳ ನೀಡುತ್ತಿದ್ದರಿಂದ ಬೇಸತ್ತಂತ ತಾಯಿಯೊಬ್ಬಳು ತನ್ನ ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತ ಹೃದಯ ವಿದ್ರಾವಕ ಘಟನೆ ಚಿಂಚಲಿ ಪಟ್ಟಣದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನ ಚಿಂಚಲಿ ಪಟ್ಟಣದಲ್ಲಿ ಅಶೋಕ ಡಾಲೆ ಎಂಬಾತ ಕುಡಿದು ಬಂದು ಪತ್ನಿ ಶಾರದಾಗೆ ಕಿರುಕುಳ ನೀಡುತ್ತಿದ್ದನು. ಇದರಿಂದ ಬೇಸತ್ತಂತ ಶಾರದಾ ತನ್ನ ಮೂವರು ಮಕ್ಕಳಾದಂತ ಅಮೃತ, ಆದರ್ಶ ಹಾಗೂ ಅನುಷ್ಕಾ ಜೊತೆಗೆ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಶಾರದಾ … Continue reading BREAKING: ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ: ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆ